ಮುಗಿದ ಹಗ್ಗಜಗ್ಗಾಟ; ಸಭಾಪತಿ ಸ್ಥಾನಕ್ಕೆ ಹೊರಟ್ಟಿ ನಾಮಪತ್ರ ಸಲ್ಲಿಕೆ
Team Udayavani, Dec 20, 2022, 12:36 PM IST
ಬೆಳಗಾವಿ: ಸಭಾಪತಿ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಇಂದು ನಾಮ ಪತ್ರ ಸಲ್ಲಿಸಿದ್ದಾರೆ.
ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ಗೆ ಬಸವರಾಜ್ ಹೊರಟ್ಟಿ ನಾಮಪತ್ರ ಸಲ್ಲಿಸುವುದರೊಂದಿಗೆ ಸಭಾಪತಿ ಹುದ್ದೆ ವಿಚಾರದಲ್ಲಿ ಬಿಜೆಪಿಯೊಳಗೆ ನಡೆಯುತ್ತಿದ್ದ ಹಗ್ಗ ಜಗ್ಗಾಟ ತಾರ್ಕಿಕ ಅಂತ್ಯಕ್ಕೆ ಬಂದಂತಾಗಿದೆ.
ನಾಮಪತ್ರ ಸಲ್ಲಿಕೆ ವೇಳಿ ಬಿಎಸ್ ಯಡಿಯೂರಪ್ಪ, ಸಿಎಂ ಬೊಮ್ಮಾಯಿ, ಆರ್ ಅಶೋಕ್, ಮುರುಗೇಶ್ ನಿರಾಣಿ, ಜೆ ಸಿ ಮಾಧುಸ್ವಾಮಿ ಸೇರಿ ಹಲವರು ಉಪಸ್ಥಿತರಿದ್ದರು. ಹೀಗಾಗಿ ಹೊರಟ್ಟಿ ವಿಚಾರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಣದ ವಿರುದ್ಧ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಬಣ ಮೇಲುಗೈ ಸಾಧಿಸಿದಂತಾಗಿದೆ.
ಇದನ್ನೂ ಓದಿ:ʼಕಾಂತಾರʼಕ್ಕೆ 400 ಕೋಟಿ ಲಾಭ: ರಿಷಬ್ ಶೆಟ್ಟಿ ಸೇರಿ ನಟರು ಪಡೆದ ಸಂಭಾವನೆ ಎಷ್ಟು…?
ಹಂಗಾಮಿ ಸಭಾಪತಿ ಸಭಾಪತಿ ರಘುನಾಥ್ ಮಲ್ಕಾಪುರೆ ಅವರನ್ನೇ ಮುಂದುವರಿಸುವಂತೆ ಬಿಜೆಪಿಯ ಒಂದು ಬಣ ನಡೆಸುತ್ತಿದ್ದ ಪೈಪೋಟಿಗೆ ಹಿನ್ನಡೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.