ಬೆಳಗಾವಿ: ಸತೀಶ್ ಜಾರಕಿಹೊಳಿ ಭಾಷಣಕ್ಕೆ ಮರಾಠಾ ಸಮುದಾಯದಿಂದ ಅಡ್ಡಿ
Team Udayavani, Dec 20, 2022, 3:05 PM IST
ಬೆಳಗಾವಿ: ಕರ್ನಾಟಕ ಮರಾಠಾ ಮಹಾಒಕ್ಕೂಟದಿಂದ ಆಯೋಜಿಸಿದ್ದ ಪ್ರತಿಭಟನೆ ವೇದಿಕೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭಾಷಣಕ್ಕೆ ಅಡ್ಡಿಪಡಿಸಿದ ಘಟನೆ ಮಂಗಳವಾರ ನಡೆಯಿತು.
ಪ್ರವರ್ಗ 2ಎ ಮೀಸಲಾತಿಗಾಗಿ ಆಗ್ರಹಿಸಿ ಕೊಂಡಸಕೊಪ್ಪ ಬಳಿ ಪ್ರತಿಭಟನೆ ನಡೆಯುತ್ತಿದೆ. ಇದಕ್ಕೆ ಬೆಂಬಲ ಸೂಚಿಸಲು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಸತೀಶ್ ಜಾರಕಿಹೊಳಿ ವೇದಿಕೆಗೆ ಬಂದಿದ್ದರು.
ಸತೀಶ್ ಜಾರಕಿಹೊಳಿ ಮಾತನಾಡಲು ಬಂದಾಗ, ಮರಾಠಾ ಸಮುದಾಯದ ಬಗ್ಗೆ ಹಿಂದೂ ದರ್ಮದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ, ಹೀಗಾಗಿ ಭಾಷಣ ಬೇಡ ಎಂದು ಪ್ರತಿಭಟನಾ ನಿರತ ಮರಾಠಾ ಸಮುದಾಯದ ಕೆಲವರು ಅಡ್ಡಿಪಡಿಸಿದರು. ಜೈ ಶಿವಾಜಿ ಜೈ ಭವಾನಿ ಎಂದು ಘೋಷಣೆ ಕೂಗಿ ಭಾಷಣಕ್ಕೆ ಅಡ್ಡಿಪಡಿಸಿದರು.
ಇದನ್ನೂ ಓದಿ:ಕೋಲ ನಡೆಯುವಾಗ ತುಳುನಾಡ ದೈವವೊಂದು ಮಾಯವಾಗಿದ್ದು ಇದೇ ಕೆರೆಯಲ್ಲಿ ನೋಡಿ !
ವಿರೋಧದ ನಡುವೆ ಜಾರಕಿಹೊಳಿ ಕೆಲ ಕಾಲ ತಡೆದು, ನಂತರ ಭಾಷಣ ಮುಗಿಸಿದರು. ನಂತರ ಪೊಲೀಸ್ ಭದ್ರತೆಯಲ್ಲಿ ಸತೀಶ ಜಾರಕಿಹೊಳಿ ಪ್ರತಿಭಟನೆಯಿಂದ ನಿರ್ಗಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.