ಎನ್ಪಿಎಸ್ ನೌಕರರಿಂದ ಹಳೇ ಪಿಂಚಣಿಗಾಗಿ ಹೋರಾಟ
Team Udayavani, Dec 20, 2022, 4:37 PM IST
ಚಿಕ್ಕಬಳ್ಳಾಪುರ: ಹೂಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ ಜಾರಿ ಗೊಳಿಸಬೇಕು ಎಂದು ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ ಮಾಡು ಇಲ್ಲವೇ ಮಡಿ ಹೋರಾಟ ಹಮ್ಮಿಕೊಂಡು ಈ ಹೋರಾಟಕ್ಕೆ ಚಿಕ್ಕಬಳ್ಳಾಪುರ ತಾಲೂಕಿನ ವಿವಿಧ ಇಲಾಖೆ ಗಳಲ್ಲಿನ ಎನ್‌ಪಿಎಸ್ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್‌ಗೆ ಪ್ರಯಾಣ ಬೆಳೆಸಿದರು.
ಬೆಂಗಳೂರಿಗೆ ತೆರಳುವ ಮುನ್ನ ತಾಲೂಕು ಕಾರ್ಯದರ್ಶಿ ಅಮರ್ ಮಾತನಾಡಿ, ನಮ್ಮ ಈ ಹೋರಾಟ ಯಾರ ವಿರುದ್ಧ ಅಲ್ಲ ಇದು ನಮ್ಮ ಹಕ್ಕು ಪಡೆಯಲು ಮಾಡುತ್ತಿರುವ ಹೋರಾಟ,ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಆದರೆ ನಮ್ಮ ಮನವಿಗೆ ಸ್ಪಂದಿಸಿಲ್ಲ ಹಾಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹೂಸ ಪಿಂಚಣಿ ಯೋಜನೆಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅನಿರ್ದಿಷ್ಟಾವ ಧರಣಿ ನಡೆಯುತ್ತಿ ದ್ದು ಚಿಕ್ಕಬಳ್ಳಾಪುರದಿಂದ ಸಹಸ್ರಾರು ಸಂಖ್ಯೆ ಯಲ್ಲಿ ನೌಕರರು ತೆರಳುತ್ತಿದ್ದೇವೆ ಎಂದರು.
ನಾವು ಸಂಘಟಿತರಾಗಿ ಹೋರಾಟ ನಡೆಸಬೇಕು ನಮ್ಮ ಬೇಡಿಕೆ ಸರ್ಕಾರದ ಮುಂದಿಡಬೇಕು ಆಗಲೇ ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸುತ್ತದೆ ಜಾರಿಗೊಳಿಸಲು ಯಾವೆಲ್ಲ ಹೋರಾಟ ನಡೆಯಲಿದೆ ಅದಕ್ಕೆಲ್ಲ ನಮ್ಮಲರ ಬೆಂಬಲ ಇರಲೇಬೇಕು ಎಂದರು.
ಜಿಲ್ಲಾ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ಸ್ವಾಮಿ ನೌಕರರನ್ನು ಉದ್ದೇಶಿಸಿ ಮಾತನಾಡಿ ದರು,ತಾಲೂಕು ಅಧ್ಯಕ್ಷ ನಾಗರಾಜ್,ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಶಿಧರ್, ಮಾಧ್ಯಮ ಸಲಹೆಗಾರ ಮಂಜುನಾಥ ಎನ್,ಎನ್ ಪಿಎಸ್ ನೌಕರರ ಸಂಘದ ಅಧ್ಯಕ್ಷ ವಿಷ್ಣುವರ್ಧನ್, ಖಜಾಂಜಿ ಶಿವ ಕುಮಾರ್,ಆರೋಗ್ಯ ಇಲಾಖೆಯ ಭಾನು ಪ್ರಕಾಶ್,ಅರುಣ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.