![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 20, 2022, 10:51 PM IST
ನವದೆಹಲಿ: ಭಾರತೀಯ ನೌಕಾಪಡೆಯ ಸಮರ ಸಾಮರ್ಥ್ಯಕ್ಕೆ ಮತ್ತಷ್ಟು ಬಲ ಬಂದಿದೆ. 5ನೇ ಸ್ಕಾರ್ಪೀನ್ ದರ್ಜೆಯ ಜಲಾಂತರ್ಗಾಮಿ “ವಗೀರ್’ ಅನ್ನು ಮಂಗಳವಾರ ನೌಕಾಪಡೆಗೆ ಹಸ್ತಾಂತರಿಸಲಾಗಿದೆ. ಪ್ರಾಜೆಕ್ಟ್-75 ಅಡಿ ಈ ಸಬ್‌ಮರೀನ್ ಅನ್ನು ನಿರ್ಮಿಸಲಾಗಿದೆ.
ಸ್ಕಾರ್ಪೀನ್ ವಿನ್ಯಾಸದಲ್ಲಿ 6 ಜಲಾಂತರ್ಗಾಮಿಗಳನ್ನು ದೇಶೀಯವಾಗಿ ನಿರ್ಮಿಸುವುದೇ ಪ್ರಾಜೆಕ್ಟ್ -75 ಉದ್ದೇಶವಾಗಿದೆ.
ಕಳೆದ ಭಾನುವಾರವಷ್ಟೇ ಸ್ವದೇಶಿ ನಿರ್ಮಿತ ಕ್ಷಿಪಣಿ ನಾಶಕ ಯುದ್ಧನೌಕೆ ಐಎನ್‌ಎಸ್ ಮೊರ್ಮುಗಾವೋ ನೌಕಾಪಡೆಗೆ ಸೇರ್ಪಡೆಯಾಗಿತ್ತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.