ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖುಗೆ ಕೋವಿಡ್ ಪಾಸಿಟಿವ್
Team Udayavani, Dec 21, 2022, 12:25 AM IST
ಶಿಮ್ಲಾ: ಹಿಮಾಚಲ ಪ್ರದೇಶದ ನೂತನ ಸಿಎಂ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸೋಮವಾರ ಅವರು ಪ್ರಧಾನಿ ಮೋದಿಯವರನ್ನು ದಿಲ್ಲಿಯಲ್ಲಿ ಭೇಟಿಯಾಗಬೇಕಿತ್ತು. ಅದಕ್ಕೂ ಮುನ್ನ ಕಡ್ಡಾಯವಾಗಿ ಸೋಂಕು ಪರೀಕ್ಷೆ ನಡೆಸಬೇಕಾಗಿತ್ತು.
ಪರೀಕ್ಷೆ ವೇಳೆ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಭೇಟಿಯನ್ನು ರದ್ದುಪಡಿಸಲಾಗಿದೆ. ಜತೆಗೆ ಗುರುವಾರದಿಂದ ನಡೆಯಬೇಕಾಗಿದ್ದ 3 ದಿನಗಳ ರಾಜ್ಯ ವಿಧಾನಸಭೆ ಅಧಿವೇಶನವನ್ನೂ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹವಾಮಾನ ಹಣಕಾಸು ಪ್ಯಾಕೇಜ್ ತಿರಸ್ಕರಿಸಿದ ಭಾರತ
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.