ದೇಸಿ ಜುಗಾಡ್‌: ನ್ಯಾನೋ ಕಾರನ್ನೇ ಹೆಲಿಕಾಪ್ಟರ್‌ ಆಗಿ ಪರಿವರ್ತಿಸಿದ ಯುವಕ.!

ಯುವಕನ ವಿಭಿನ್ನ ಪ್ರಯೋಗ ವೈರಲ್‌

Team Udayavani, Dec 21, 2022, 3:23 PM IST

ದೇಸಿ ಜುಗಾಡ್‌: ನ್ಯಾನೋ ಕಾರನ್ನೇ ಹೆಲಿಕಾಪ್ಟರ್‌ ಆಗಿ ಪರಿವರ್ತಿಸಿದ ಯುವಕ.!

ಉತ್ತರ ಪ್ರದೇಶ: ಮನಸ್ಸು ಹಾಗೂ ಆಸಕ್ತಿಯಿದ್ದರೆ ಏನನ್ನು ಬೇಕಾದರೂ ಮಾಡಬಹುದು. ಅದಕ್ಕೆ ಉದಾಹರಣೆ ಎಂಬಂತೆ ಯುವಕನೊಬ್ಬ ತನ್ನ ಕಾರನ್ನೇ ಹೆಲಿಕಾಪ್ಟರ್‌ ಆಗಿ ಪರಿವರ್ತಿಸಿದ್ದಾನೆ. ಯುವಕನ ವಿಭಿನ್ನ ಪ್ರಯೋಗ ವೈರಲ್‌ ಆಗಿದೆ.

ಅಜಂಗಢ ಮೂಲದ ಸಲ್ಮಾನ್‌ ಎಂಬ ಬಡಗಿ ನ್ಯಾನೋ ಕಾರನ್ನೇ ಹೆಲಿಕಾಪ್ಟರ್‌ ರೀತಿ ಪರಿವರ್ತಿಸಿದ್ದಾನೆ. 3 ಲಕ್ಷ ಖರ್ಚು ಮಾಡಿ ಸಲ್ಮಾನ್‌ ಈ ಹೆಲಿಕಾಪ್ಟರ್‌ ಮಾದರಿಯ ಕಾರನ್ನು ತಯಾರಿಸಿದ್ದಾನೆ.

ಈ ಬಗ್ಗೆ ಮಾತನಾಡಿರುವ ಸಲ್ಮಾನ್‌, 4 ತಿಂಗಳು ತೆಗೆದುಕೊಂಡು ಅಂದಾಜು 3 ಲಕ್ಷ ರೂ. ಖರ್ಚು ಮಾಡಿ ನ್ಯಾನೋ ಕಾರನ್ನು ಹೆಲಿಕಾಪ್ಟರ್‌ ಮಾದರಿಯ ಹಾಗೆ ತಯಾರಿಸಿದ್ದೇನೆ. ಈಗ ಕಾರಿಗೆ ಬೇಡಿಕೆಗಳು ಬರುತ್ತಿದೆ ಎಂದಿದ್ದಾರೆ.

ರಸ್ತೆಗಳಲ್ಲಿ ಹೆಲಿಕಾಪ್ಟರ್‌ ಕಾರು ಹೋಗುವಾಗ ಅದನ್ನು ನೋಡಲು ಭಾರೀ ಸಂಖ್ಯೆಯಲ್ಲಿ ಜನ ಸೇರುತ್ತಿದ್ದಾರೆ. ಜೀವನದಲ್ಲಿ ಹೆಲಿಕಾಪ್ಟರ್‌ ನಲ್ಲಿ ಹೋಗದವರು ನನ್ನ ಕಾರಿನಲ್ಲಿ ಕುಳಿತು ಆ ಅನುಭವವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಸಲ್ಮಾನ್‌ ಹೇಳುತ್ತಾರೆ.

ಸರ್ಕಾರ ಮತ್ತು ಕಂಪನಿಗಳು ನಮಗೆ ಸಹಾಯ ಮಾಡಿದರೆ, ನಾವು ನೀರು ಮತ್ತು ಗಾಳಿಯಲ್ಲಿ ಚಲಿಸುವ ಹೆಲಿಕಾಪ್ಟರ್‌ಗಳನ್ನು ಸಹ ಮಾಡಬಹುದು. ಇದೇ ರೀತಿಯ ಆವಿಷ್ಕಾರಗಳಿಗಾಗಿ ನಾವು ಈ ಕಲ್ಪನೆಯನ್ನು ಮುಂದಕ್ಕೆ ಕೊಂಡೊಯ್ಯಬಹುದು, ”ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

11

Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

Video: ನೋಡಲು ಪೆಟ್ರೋಲ್ ಟ್ಯಾಂಕರ್… ಇದರ ಒಳಗಿರುವುದು ಮಾತ್ರ ರಾಶಿ ರಾಶಿ ದನಗಳು

Video: ನೋಡಲು ಪೆಟ್ರೋಲ್ ಟ್ಯಾಂಕರ್… ಇದರ ಒಳಗಿರುವುದು ಮಾತ್ರ ರಾಶಿ ರಾಶಿ ದನಗಳು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

3

Mangaluru: ರಾಜ್ಯದ 2ನೇ ಐಟಿ ಕೇಂದ್ರವಾಗಿ ಅಭಿವೃದ್ಧಿಗೆ ಅವಕಾಶ ಇದ್ದರೂ ಆದ್ಯತೆ ನೀಡದ ಸರಕಾರ

8-uv-fusion

Lockdown Days: ಲಾಕ್‌ಡೌನ್‌ ಎಂಬ ದಪ್ಪಕ್ಷರದಲ್ಲಿ ಬರೆದ ಇತಿಹಾಸ!

7-uv-fusion

UV Fusion: ಮಾತಲ್ಲಿರಲಿ ಗಮ್ಮತ್ತು; ಅಳತೆ ಮೀರಿದರೆ ಆಪತ್ತು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.