ಬಂಟ್ವಾಳ: ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತ ಲಾರಿ; ಟ್ರಾಫಿಕ್ ಜಾಮ್
Team Udayavani, Dec 21, 2022, 9:23 PM IST
ಬಂಟ್ವಾಳ: ಬಂಟ್ವಾಳ ಬೈಪಾಸ್ ನ ತುಂಬೆ ಜಂಕ್ಷನ್ ಬಳಿ ಬೃಹತ್ ಗಾತ್ರದ ಲಾರಿಯೊಂದನ್ನು ತಿರುಗಿಸುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಅಡ್ಡಲಾಗಿ ನಿಂತು ಟ್ರಾಫಿಕ್ ಜಾಮ್ ಉಂಟಾದ ಘಟನೆ ಬುಧವಾರ ಸಂಜೆ ನಡೆದಿದೆ.
ಬಂಟ್ವಾಳ- ಮೂಡುಬಿದಿರೆ ರಸ್ತೆಯ ತುಂಬೆ ಜಂಕ್ಷನ್ ಬಳಿ ಅಂಗಡಿಯೊಂದಕ್ಕೆ ಸರಕು ತಂದ 12 ಚಕ್ರಗಳ ಲಾರಿಯನ್ನು ತಿರುಗಿಸುವ ಸಂದರ್ಭದಲ್ಲಿ ಸಂಪೂರ್ಣವಾಗಿ ರಸ್ತೆಗೆ ಅಡ್ಡಲಾಗಿ ನಿಂತಿದೆ. ಈ ವೇಳೆ ರಸ್ತೆಯ ಎರಡೂ ಭಾಗದಲ್ಲಿ ವಾಹನಗಳು ಸರತಿಯಲ್ಲಿ ನಿಂತು ಸಂಚಾರ ವ್ಯತ್ಯಯ ಉಂಟಾಗಿತ್ತು.
ಇದನ್ನೂ ಓದಿ: ಕಾಸರಗೋಡು: ಮಾದಕ ವಸ್ತು ನೀಡಿ ಅತ್ಯಾಚಾರ : ನಾಲ್ವರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
ನನ್ನ ಮಗಳ ಬಾಯ್‌ಫ್ರೆಂಡ್ ಫೋಟೋ ರಿವೀಲ್ ಮಾಡಿದರೆ 21 ಲಕ್ಷ ಬಹುಮಾನ: ಬಿಗ್ ಬಾಸ್‌ಗೆ ಸವಾಲು
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.