ಟೆಸ್ಟ್ ಸರಣಿ: ಪಾಕಿಸ್ಥಾನ ತಂಡಕ್ಕೆ ಮರಳಿದ ಪೇಸ್ ಬೌಲರ್ ಹಸನ್ ಅಲಿ
Team Udayavani, Dec 21, 2022, 10:55 PM IST
ಕರಾಚಿ: ಪ್ರವಾಸಿ ನ್ಯೂಜಿ ಲ್ಯಾಂಡ್ ಎದುರಿನ 2 ಪಂದ್ಯಗಳ ಟೆಸ್ಟ್ ಸರಣಿಗಾಗಿ ಪೇಸ್ ಬೌಲರ್ ಹಸನ್ ಅಲಿ ಅವರನ್ನು ಪಾಕಿಸ್ಥಾನ ತಂಡಕ್ಕೆ ಮರಳಿ ಸೇರಿಸಲಾಗಿದೆ. ಇನ್ನಷ್ಟೇ ಟೆಸ್ಟ್ ಆಡಬೇಕಿರುವ ಬ್ಯಾಟರ್ ಕಮ್ರಾನ್ ಗುಲಾಂ ಕೂಡ ತಂಡದಲ್ಲಿದ್ದಾರೆ.
ಪಾಕಿಸ್ಥಾನ ತಂಡ: ಬಾಬರ್ ಆಜಂ (ನಾಯಕ), ಅಬ್ದುಲ್ಲ ಶಫೀಕ್, ಅಬ್ರಾರ್ ಅಹ್ಮದ್, ಹಸನ್ ಅಲಿ, ಇಮಾಮ್ ಉಲ್ ಹಕ್, ಕಮ್ರಾನ್ ಗುಲಾಂ, ಮೊಹಮ್ಮದ್ ವಾಸಿಮ್, ನಸೀಮ್ ಶಾ, ನೌಮನ್ ಅಲಿ, ಸಫìರಾಜ್ ಅಹ್ಮದ್, ಸಲ್ಮಾನ್ ಅಲಿ, ಸೌದ್ ಶಕೀಲ್, ಶಾನ್ ಮಸೂದ್, ಜಾಹಿದ್ ಮೆಹಮೂದ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.