ನಿಷ್ಕ್ರಿಯ ಹಂತಕ್ಕೆ ತಲುಪಿದ ಇನ್‌ಸೈಟ್‌ ಉಪಗ್ರಹ ನೌಕೆ; ನಾಸಾ

2018ರಲ್ಲಿ ಹಿಂದೆ ಮಂಗಳನ ಅಂಗಳಕ್ಕೆ ತಲುಪಿದ್ದ ಉಪಗ್ರಹ ನೌಕೆ

Team Udayavani, Dec 22, 2022, 7:10 AM IST

ನಿಷ್ಕ್ರಿಯ ಹಂತಕ್ಕೆ ತಲುಪಿದ ಇನ್‌ಸೈಟ್‌ ಉಪಗ್ರಹ ನೌಕೆ; ನಾಸಾ

ವಾಷಿಂಗ್ಟನ್‌: ಮಂಗಳನ ಅಂಗಳದಲ್ಲಿರುವ ನಾಸಾದ ಇನ್‌ಸೈಟ್‌ ಉಪಗ್ರಹ ನೌಕೆಯು ಬಹುತೇಕ ನಿಷ್ಕ್ರಿಯ ಹಂತಕ್ಕೆ ತಲುಪಿದೆ ಎಂದು ನಾಸಾ ವಿಜ್ಞಾನಿಗಳು ತಿಳಿಸಿದ್ದಾರೆ.

2018ರಲ್ಲಿ ನಾಸಾದ ಇನ್‌ಸೈಟ್‌ ಉಪಗ್ರಹ ನೌಕೆಯು ಮಂಗಳವನ್ನು ತಲುಪಿತ್ತು. ಮಂಗಳ ಕಂಪನವನ್ನು ದಾಖಲಿಸಲೆಂದೇ ಕಳುಹಿಸಲಾದ ಮೊದಲ ಉಪಗ್ರಹ ಇದಾಗಿತ್ತು. ಇದರಲ್ಲಿ ಅಲವಡಿ ಸಿರುವ ಫ್ರಾನ್ಸ್‌ ನಿರ್ಮಿತ ಕಂಪನ ಮಾಪಕವು ಇದುವರೆಗೂ 1,300ಕ್ಕೂ ಹೆಚ್ಚು ಮಂಗಳ ಕಂಪನಗಳನ್ನು ದಾಖಲಿ ಸಿದೆ.

ಈ ವರ್ಷದ ಆರಂಭದಲ್ಲಿ ದಾಖಲಾದ ಮಂಗಳ ಕಂಪನದ ಸಂದರ್ಭ ದಲ್ಲಿ ಕನಿಷ್ಠ ಆರು ಗಂಟೆಗಳ ಕಾಲ ಮಂಗಳದ ನೆಲವು ನಡುಗಿತ್ತು ಎಂದು ನಾಸಾ ಮಾಹಿತಿ ನೀಡಿದೆ.

ಇನ್‌ಸೈಟ್‌ ಉಪಗ್ರಹ ನೌಕೆಯ ಸೌರ ಪ್ಯಾನಲ್‌ಗ‌ಳ ಮೇಲೆ ದಟ್ಟವಾದ ಧೂಳು ತುಂಬಿದ ಕಾರಣ ಕೆಲವು ತಿಂಗಳುಗಳಿಂದ ಅದರ ಕಾರ್ಯಚಟುವಟಿಕೆಗಳು ಕ್ಷೀಣವಾ ಗುತ್ತಿದೆ. ಅದರ ಸಂಪರ್ಕ ಸಾಧಿಸಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ.

ಆದರೆ ಬಹುಶಃ ಇನ್ನು ಕೆಲವು ದಿನಗಳಲ್ಲಿ ಅದರ ಕಾರ್ಯಾಚಟುವಟಿಕೆಗಳು ಸಂಪೂ ರ್ಣವಾಗಿ ಸ್ಥಗಿತಗೊಳ್ಳಬಹುದು ಎಂದು ನಾಸಾ ವಿಜ್ಞಾನಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.