ಗುಜರಾತ್: ಆಪರೇಷನ್ ಥಿಯೇಟರ್ ನ ಕಪಾಟಿನಲ್ಲಿ ಮಗಳ, ಬೆಡ್ ಕೆಳಗೆ ತಾಯಿ ಶವ ಪತ್ತೆ!
Team Udayavani, Dec 22, 2022, 10:03 AM IST
ಅಹಮದಾಬಾದ್: ತಾಯಿ ಮತ್ತು ಮಗಳ ಶವಗಳು ಪತ್ತೆಯಾದ ಘಟನೆ ಅಹಮದಾಬಾದ್ನ ಭೂಭಾಯ್ ಪಾರ್ಕ್ ಬಳಿಯ ಆಸ್ಪತ್ರೆಯಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಆಪರೇಷನ್ ಥಿಯೇಟರ್ ನ ಕಪಾಟಿನಲ್ಲಿ ಮಗಳ ಶವ ಪತ್ತೆಯಾಗಿದ್ದು, ನಂತರ ಹಾಸಿಗೆಯ ಕೆಳಗೆ ತಾಯಿಯ ಶವ ಪತ್ತೆಯಾಗಿದೆ. ಚಿಕಿತ್ಸೆಗಾಗಿ ತಾಯಿ ಮತ್ತು ಮಗಳು ಆಸ್ಪತ್ರೆಗೆ ಬಂದಿದ್ದರು ಎಂದು ಎಸಿಪಿ ಮಿಲಾಪ್ ಪಟೇಲ್ ಬುಧವಾರ ಸುದ್ದಿಗಾರರಿಗೆ ತಿಳಿಸಿದರು.
ಕಪಾಟಿನಲ್ಲಿ ಮಗಳ ಶವ ಪತ್ತೆಯಾದ ಬಳಿಕ, ಪೊಲೀಸರು ತಾಯಿಯ ಶವವನ್ನು ಹುಡುಕಲು ಆರಂಭಿಸಿದ್ದಾರೆ. ಈ ವೇಳೆ ಬೆಡ್ ಕೆಳಗೆ ತಾಯಿಯ ಶವ ಪತ್ತೆಯಾಗಿದೆ.
ಇದನ್ನೂ ಓದಿ:ದಚ್ಚು- ಕಿಚ್ಚ ದೋಸ್ತ್? ಮುನಿಸು ಮರೆಯುತ್ತಾ ಸ್ಟಾರ್ ಜೋಡಿ?
ಈ ಸಂಬಂಧ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಮನ್ಸುಖ್ ಎಂಬಾತನನ್ನು ಬಂಧಿಸಲಾಗಿದೆ.
ಅಹಮದಾಬಾದ್ ನ ಕಗ್ಡಾಪಿತ್ ಪೊಲೀಸ್ ಠಾಣೆ ವ್ಯಾಪ್ತಿಯ ಭೂಲಾಭಾಯಿ ಪಾರ್ಕ್ ಬಳಿ ಇರುವ ಆಸ್ಪತ್ರೆಯೊಳಗೆ ಕೆಟ್ಟ ವಾಸನೆ ಬರುತ್ತಿದೆ ಎಂದು ನಮಗೆ ಮಾಹಿತಿ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಆಸ್ಪತ್ರೆಯ ಆಪರೇಷನ್ ಥಿಯೇಟರ್ ಒಳಗಿದ್ದ ಕಪಾಟು ವಾಸನೆ ಬರುತ್ತಿದ್ದನ್ನು ಆಸ್ಪತ್ರೆಯ ಸಿಬ್ಬಂದಿ ಅದನ್ನು ತೆರೆದರು.
ಒಳಗೆ 30 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಬಳಿಕ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಕುರಿತು ಮಾಹಿತಿ ನೀಡಿದ ಸ್ಥಳೀಯ ಪೊಲೀಸ್ ಠಾಣೆಯ ಸಿಬ್ಬಂದಿ ಆಸ್ಪತ್ರೆಗೆ ಧಾವಿಸಿದ್ದಾರೆ. ನಂತರ ಪೊಲೀಸರು ತನಿಖೆ ನಡೆಸಿ ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.