ಕೃಷಿ ಭೂಮಿ ಕನ್ವರ್ಷನ್ ಸರಳೀಕರಣಗೊಳಿಸಲು ಮುಂದಾದ ಸರ್ಕಾರ
Team Udayavani, Dec 22, 2022, 10:14 AM IST
ಬೆಳಗಾವಿ: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಇದೇ ಅಧಿವೇಶನದಲ್ಲಿ ಈ ಸಂಬಂಧ ವಿಧೇಯಕ ಕೂಡ ತರಲು ಉದ್ದೇಶಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.
ವಿಧಾನ ಪರಿಷತ್‌ನಲ್ಲಿ ಸದಸ್ಯ ಮಂಜುನಾಥ ಭಂಡಾರಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೃಷಿಯೇತರ ಭೂ ಪರಿವರ್ತನೆಗಾಗಿ ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ. ಆ ಬಗ್ಗೆ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಅವರು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.
ಇದನ್ನೂ ಓದಿ:ಗುಜರಾತ್: ಆಪರೇಷನ್ ಥಿಯೇಟರ್ ನ ಕಪಾಟಿನಲ್ಲಿ ಮಗಳ, ಬೆಡ್ ಕೆಳಗೆ ತಾಯಿ ಶವ ಪತ್ತೆ!
ಕೃಷಿ ಭೂಮಿ ಪರಿವರ್ತನೆ ವಿಚಾರದಲ್ಲಿ ಸಾಕಷ್ಟು ಸಮಸ್ಯೆಯಾಗುತ್ತಿದೆ. ಭ್ರಷ್ಟಾಚಾರಕ್ಕೆ ದಾರಿಯಾಗುತ್ತಿದೆ ಎಂದು ಸಾರ್ವಜನಿಕರ ಮಧ್ಯೆ ಆರೋಪ ಇರುವಾಗಲೇ ರಾಜ್ಯ ಸರ್ಕಾರ ಈ ಮಹತ್ವದ ನಿರ್ಣಯ ತೆಗೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.