ವಿವಾಹವಾಗಲು ವಧು ಹುಡುಕಿ ಕೊಡಿ; ಮಹಾರಾಷ್ಟ್ರ ಸರ್ಕಾರಕ್ಕೆ ಅವಿವಾಹಿತರ ಮನವಿ!
ಬ್ಯಾಂಡ್, ಮ್ಯೂಸಿಕ್ ಜತೆ ಮೆರವಣಿಗೆಯಲ್ಲಿ ಆಗಮಿಸಿ ಜಿಲ್ಲಾಧಿಕಾರಿಗೆ ಮನವಿ
Team Udayavani, Dec 22, 2022, 4:07 PM IST
ಪುಣೆ: ದೇಶದ ಹಲವೆಡೆ ಪುರುಷ ಮತ್ತು ಮಹಿಳೆಯರ ಅನುಪಾತಃದಲ್ಲಿ ಭಾರೀ ಏರಿಳಿಕೆಯಾಗುತ್ತಿರುವ ವರದಿಯ ನಡುವೆಯೇ ವಿವಾಹವಾಗಲು “ವಧು”ವನ್ನು ಹುಡುಕಿಕೊಡಿ ಎಂದು ಸರ್ಕಾರಕ್ಕೆ ಮನವಿ ಮಾಡಿರುವ ಘಟನೆ ಮಹಾರಾಷ್ಟ್ರದ ಸೋಲಾಪುರ್ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ:2 ನೇ ಟೆಸ್ಟ್ ; ಭಾರತದ ಬಿಗು ಬೌಲಿಂಗ್ ದಾಳಿಗೆ ನಲುಗಿದ ಬಾಂಗ್ಲಾ 227 ಕ್ಕೆ ಆಲೌಟ್
ಸೋಲಾಪುರದಲ್ಲಿ ವಧು ವರರ ಮೋರ್ಚಾ ಮೆರವಣಿಗೆಯನ್ನು ಆಯೋಜಿಸಿದ್ದು, ಮೆರವಣಿಗೆ ನಂತರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿತ್ತು. ಮಹಾರಾಷ್ಟ್ರದಲ್ಲಿ ಹೆಣ್ಣು-ಗಂಡು ಮಕ್ಕಳ ಅನುಪಾತ ಹೆಚ್ಚಿಸಲು ಪ್ರಸವ ಪೂರ್ವ ಜಾಗೃತಿ ಮತ್ತು ಪ್ರಸವ ಪೂರ್ವ ರೋಗ ನಿರ್ಣಯ ತಂತ್ರ ಪತ್ತೆ ಹಚ್ಚುವ ಕಾರ್ಯವನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ತಿಳಿಸಿರುವುದಾಗಿ ವರದಿಯಾಗಿದೆ.
ಅಷ್ಟೇ ಅಲ್ಲ ಈ ಮೆರವಣಿಗೆಯಲ್ಲಿ ಭಾಗವಹಿಸಿರುವ ಅವಿವಾಹಿತರಿಗೆ ವಿವಾಹವಾಗಲು ವಧುವಿನ ವ್ಯವಸ್ಥೆ ಮಾಡಿಕೊಡಬೇಕು ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.
ಹಲವು ವರರು ಮದುಮಗನಂತೆ ಸಿಂಗರಿಸಿಕೊಂಡು, ಕುದುರೆ ಸವಾರಿಯೊಂದಿಗೆ ಬ್ಯಾಂಡ್, ಮ್ಯೂಸಿಕ್ ಜತೆ ಮೆರವಣಿಗೆಯಲ್ಲಿ ಆಗಮಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವುದು ವಿಶೇಷತೆಯಾಗಿತ್ತು ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್
Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ
Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.