ಜಮೀನು ಮಾರಾಟ: ವಾದ್ರಾಗೆ ಹಿನ್ನಡೆ
Team Udayavani, Dec 22, 2022, 9:00 PM IST
ಜೈಪುರ: ರಾಜಸ್ಥಾನದ ಬಿಕಾನೇರ್ನಲ್ಲಿ ಜಮೀನು ಮಾರಾಟಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ವಿರುದ್ಧ ಪ್ರಕರಣ ವಾಪಸ್ ಪಡೆಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.
ಆದರೆ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ. ಸೋನಿಯಾ ಅವರ ಅಳಿಯ ಬಿಕಾನೇರ್ನಲ್ಲಿ 170 ಎಕರೆ (275 ಬಿಘಾ) ಜಮೀನನ್ನು ಮಾರಾಟ ಮಾಡುವ ಮೂಲಕ ಶೇ.615ರಷ್ಟು ಲಾಭ ಮಾಡಿದ್ದಾರೆ. ಮಾರುಕಟ್ಟೆಯಲ್ಲಿ ಕೋಟ್ಯಂತರ ರೂ. ಬೆಲೆಬಾಳುವ ಜಮೀನನ್ನು ಕೇವಲ 72 ಲಕ್ಷ ರೂ. ನೀಡಿ ಖರೀದಿ ಮಾಡಿದ್ದರು ಎಂದು ಆರೋಪಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ್ರಾ ಮತ್ತು ಮೌರಿನ್ ವಾದ್ರಾ ಎಂಬುವರನ್ನು ಜಾರಿ ನಿರ್ದೇಶನಾಲಯ 2019ರಲ್ಲಿ ವಿಚಾರಣೆ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.