ಆಸ್ಕರ್‌ ಪ್ರಶಸ್ತಿ: 15ರ ಪಟ್ಟಿಯಲ್ಲಿ ಛೆಲ್ಲೋ ಶೋ

Team Udayavani, Dec 23, 2022, 6:25 AM IST

ಆಸ್ಕರ್‌ ಪ್ರಶಸ್ತಿ: 15ರ ಪಟ್ಟಿಯಲ್ಲಿ ಛೆಲ್ಲೋ ಶೋ

ವಿಟ್ಲ: ಜಗತ್ತಿನ ಅತ್ಯುನ್ನತ ಸಿನೆಮಾ ಪ್ರಶಸ್ತಿ ಎನಿಸಿಕೊಂಡಿರುವ ಆಸ್ಕರ್‌ಗೆ ಈ ವರ್ಷ ಭಾರತದ ಅಧಿಕೃತ ಪ್ರವೇಶ ಪಡೆದ ಗುಜರಾತಿ ಭಾಷೆಯ “ಛೆಲ್ಲೋ ಶೋ’ ಚಿತ್ರವು 15ರ ಒಳಗಿನ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.

ಈ ಚಿತ್ರದ ಸಂಕಲನದ ಹೊಣೆಗಾರಿಕೆಯನ್ನು ಜಿಲ್ಲೆಯ ಉಪ್ಪಿನಂಗಡಿ ಮೂಲದ ಪ್ರಸ್ತುತ ಬೆಂಗಳೂರು ನಿವಾಸಿ ಪವನ್‌ ಭಟ್‌ ನಿರ್ವಹಿಸಿದ್ದು, ಕರ್ನಾಟಕಕ್ಕೂ ಹೆಮ್ಮೆಯೆನಿಸಿದೆ.

ಸೆಪ್ಟಂಬರ್‌ನಲ್ಲಿ ಪ್ರಥಮ ಸುತ್ತಿನಲ್ಲಿ 92 ದೇಶಗಳ ಚಿತ್ರಗಳು ಆಸ್ಕರ್‌ ಪ್ರಶಸ್ತಿಗೆ ಪ್ರವೇಶ ಪಡೆದುಕೊಂಡಿದ್ದವು. ಬೆಸ್ಟ್‌ ಇಂಟರ್‌ನ್ಯಾಶನಲ್‌ ಫೀಚರ್‌ ಫಿಲ್ಮ್ ಕೆಟಗರಿಯಲ್ಲಿ 92 ಚಿತ್ರಗಳನ್ನು ವಿಶ್ಲೇಷಿಸಿದ ಅಕಾಡೆಮಿಯು ಲಾಸ್ಟ್‌ ಫಿಲ್ಮ್ ಶೋ(ಛೆಲ್ಲೋ ಶೋ)ವನ್ನು 15ರ ಪಟ್ಟಿಯಲ್ಲಿ ಆಯ್ಕೆ ಮಾಡಿದೆ. ಕಳೆದ 21 ವರ್ಷಗಳಲ್ಲಿ ಭಾರತೀಯ ಚಿತ್ರವೊಂದು ಈ ಪಟ್ಟಿಗೇರಿಲ್ಲ ಮತ್ತು ಭಾರತೀಯ ಚಿತ್ರಗಳಲ್ಲಿ ಈ ಸ್ಥಾನಕ್ಕೇರಿದ ನಾಲ್ಕನೇ ಚಿತ್ರ ಇದಾಗಿದೆ.

5 ಚಿತ್ರಗಳ ಪಟ್ಟಿಯು 2024ರ ಜ. 24ರಂದು ಹೊರಬೀಳಲಿದೆ ಮತ್ತು 2023ರ ಮಾರ್ಚ್‌ 12ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಪವನ್‌ ಭಟ್‌ ಮತ್ತು ಬೆಳ್ತಂಗಡಿ ಮೂಲದ ಪ್ರಸ್ತುತ ನ್ಯೂಜಿಲೆಂಡ್‌ನ‌ಲ್ಲಿ ವಾಸಿಸುತ್ತಿರುವ ಶ್ರೇಯಸ್‌ ಕೂಡ ಈ ಚಿತ್ರದ ಸಂಕಲನ ಮಾಡಿದ ಕನ್ನಡಿಗರು.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.