ಹಾರರ್ ಕಾಮಿಡಿಯಲ್ಲಿ ಶರಣ್

Team Udayavani, Dec 23, 2022, 5:10 PM IST

sharan in horror comedy film

ಶರಣ್‌ ನಟನೆಯ “ಗುರು ಶಿಷ್ಯರು’ ಒಂದು ವಿಭಿನ್ನ ಕಥಾಹಂದರದ ಸಿನಿಮಾವಾಗಿ ಪ್ರೇಕ್ಷಕರ ಮನಸ್ಸು ಗೆದ್ದಿದ್ದು ನಿಮಗೆ ಗೊತ್ತೇ ಇದೆ. ಅಲ್ಲಿ ಪಿಟಿ ಟೀಚರ್‌ ಆಗಿ ರಂಜಿಸಿದ್ದ ಶರಣ್‌ ಈಗ ಹಾರರ್‌ ಮೂಲಕ ಪ್ರೇಕ್ಷಕರನ್ನು ಭಯಬೀಳಿಸಲು ಬರುತ್ತಿದ್ದಾರೆ.

ಹೌದು, ಶರಣ್‌ “ಛೂ ಮಂತರ್‌’ ಎಂಬ ಹಾರರ್‌ ಸಿನಿಮಾದಲ್ಲಿ ನಟಿಸಿದ್ದು, ಸದ್ದಿಲ್ಲದೇ ಚಿತ್ರೀಕರಣ ಕೂಡಾ ಮುಗಿದಿದೆ. ಚಿತ್ರದಲ್ಲಿ ಮೇಘನಾ ಗಾಂವ್ಕರ್‌, ಚಿಕ್ಕಣ್ಣ, ಅದಿತಿ ಪ್ರಭುದೇವ ಹಾಗೂ ಪ್ರಭು ಮುಂಡ್ಕರ್‌ ಪ್ರಮುಖ ಪಾತ್ರ ಮಾಡಿದ್ದಾರೆ. ತರುಣ್‌ ಸ್ಟುಡಿಯೋಸ್‌ ಬ್ಯಾನರ್‌ನಲ್ಲಿ ಮಾನಸ ತರುಣ್‌ ಹಾಗೂ ತರುಣ್‌ ಶಿವಪ್ಪ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇದು ಈ ಸಂಸ್ಥೆಯಿಂದ ನಿರ್ಮಾಣವಾಗಿರುವ ಐದನೇ ಚಿತ್ರ.

“ಕರ್ವ’ ಚಿತ್ರದ ಮೂಲಕ ಕನ್ನಡಿಗರ ಮನಗೆದ್ದಿರುವ ನವನೀತ್‌, ಕಥೆ, ಚಿತ್ರಕಥೆ ಬರೆದು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಹಾರರ್‌ ಕಾಮಿಡಿ ಕಥಾಹಂದರ ಹೊಂದಿ ರುವ ಈ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದ್ದು, ಬಿಡುಗಡೆಗೆ ಸಿದ್ಧವಾಗುತ್ತಿದೆ. ಬೆಂಗಳೂರು, ಮೈಸೂರು, ಉತ್ತರಖಂಡ ಹಾಗೂ ಲಂಡನ್‌ನಲ್ಲಿ ಚಿತ್ರೀಕರಣ ನಡೆದಿದೆ.

ಅನೂಪ್‌ ಕಟ್ಟುಕರನ್‌ ಮೊದಲ ಬಾರಿಗೆ ಈ ಚಿತ್ರದ ಮೂಲಕ ಛಾಯಾಗ್ರಾಹಕ ರಾಗಿದ್ದಾರೆ. ವೆಂಕಿ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಶಿವಕುಮಾರ್‌ ಹಾಗೂ ಮೋಹನ್‌ ಬಿ.ಕೆರೆ ಅವರ ಕಲಾ ನಿರ್ದೇಶನ ‘ಛೂ ಮಂತರ್‌’ ಚಿತ್ರಕ್ಕಿದೆ.

ಟಾಪ್ ನ್ಯೂಸ್

ಮಾಸಿಕ ಗೌರವಧನದ ಆಧಾರದಲ್ಲಿ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

Health Department: ಮಾಸಿಕ ಗೌರವಧನದ ಆಧಾರದಲ್ಲಿ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ

Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ

Sandalwood: ಮತ್ತೆ ಬಂದ ಪ್ರಿಯಾ ಆನಂದ

Sandalwood: ಮತ್ತೆ ಬಂದ ಪ್ರಿಯಾ ಆನಂದ

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-magu

Manipal; ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು

ಮಾಸಿಕ ಗೌರವಧನದ ಆಧಾರದಲ್ಲಿ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

Health Department: ಮಾಸಿಕ ಗೌರವಧನದ ಆಧಾರದಲ್ಲಿ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

1-sedi

Puttur: ಕಂದಕಕ್ಕೆ ಉರುಳಿದ ಕಾರು:ಜೀವ ಉಳಿಸಿಕೊಂಡ ಐವರು

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

6

Gangolli: ಬೈಕ್‌ನಿಂದ ಬಿದ್ದು ಗಾಯ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.