![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Dec 23, 2022, 10:00 PM IST
ನವದೆಹಲಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಗೆ ಪ್ರವೇಶ ಪಡೆಯಲು ನಡೆಯುವ ಜೆಇಇ ಅಡ್ವಾನ್ಸ್‌ಡ್ ಪರೀಕ್ಷೆಯು 2023ರ ಜು.4ರಂದು ನಡೆಯಲಿದೆ ಎಂದು ಐಐಟಿ ಗುವಾಹಟಿ ತಿಳಿಸಿದೆ.
2023ರ ಜಂಟಿ ಪ್ರವೇಶ ಪರೀಕ್ಷೆ(ಜೆಇಇ) ಅಡ್ವಾನ್ಸ್‌ಡ್ ನಡೆಸುವ ಜವಾಬ್ದಾರಿ ಈ ಬಾರಿ ಐಐಟಿ ಗುವಾಹಟಿ ಮೇಲಿದೆ. ಮೂರು ಗಂಟೆಗಳ ಅವಧಿಗೆ ಎರಡು ಪೇಪರ್‌ಗಳ ಪರೀಕ್ಷೆ ನಡೆಯಲಿದೆ. 12ನೇ ತರಗತಿಯ ಅಭ್ಯರ್ಥಿಗಳು ಕಡ್ಡಾಯವಾಗಿ ಎರಡು ಪೇಪರ್‌ಗಳ ಪರೀಕ್ಷೆಯನ್ನು ಬರೆಯಬೇಕು. ಈ ಪರೀಕ್ಷೆಯ ಫಲಿತಾಂಶದ ಆಧಾರದಲ್ಲಿ ದೇಶಾದ್ಯಂತ ಇರುವ ಐಐಟಿ ಎಂಜಿನಿಯರ್ ಕಾಲೇಜುಗಳಿಗೆ ಪ್ರವೇಶ ದೊರೆಯಲಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.