ಸಾಲ ವಂಚನೆ ಪ್ರಕರಣ : ಸಿಬಿಐನಿಂದ ಚಂದಾ ಕೊಚ್ಚಾರ್, ಪತಿ ದೀಪಕ್ ಕೊಚ್ಚಾರ್ ಬಂಧನ
Team Udayavani, Dec 23, 2022, 10:35 PM IST
ನವದೆಹಲಿ : ಐಸಿಐಸಿಐ ಬ್ಯಾಂಕ್ – ವಿಡಿಯೋಕಾನ್ ಸಾಲ ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್ನ ಮಾಜಿ ಎಂಡಿ ಮತ್ತು ಸಿಇಒ ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಕೊಚ್ಚಾರ್ ಅವರನ್ನು ಸಿಬಿಐ ಶುಕ್ರವಾರ ಬಂಧಿಸಿದೆ.
2012 ರಲ್ಲಿ ಗ್ರಾಹಕ ಎಲೆಕ್ಟ್ರಾನಿಕ್ಸ್ ಮತ್ತು ತೈಲ ಮತ್ತು ಅನಿಲ ಪರಿಶೋಧನಾ ಕಂಪನಿಯಾದ ವಿಡಿಯೋಕಾನ್ ಗ್ರೂಪ್ಗೆ ಬ್ಯಾಂಕ್ ಮಂಜೂರು ಮಾಡಿದ ಸಾಲದಲ್ಲಿ ವಂಚನೆ ಮತ್ತು ಅಕ್ರಮಗಳಿಗೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಅವರನ್ನು ಭ್ರಷ್ಟಾಚಾರ ವಿರೋಧಿ ಕೇಂದ್ರ ತನಿಖಾ ಸಂಸ್ಥೆ ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕ್ರಿಮಿನಲ್ ಪಿತೂರಿ ಮತ್ತು ನಿಬಂಧನೆಗಳಿಗೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ದಾಖಲಾಗಿರುವ ಎಫ್ಐಆರ್ನಲ್ಲಿ ಚಂದಾ ಕೊಚ್ಚಾರ್, ಅವರ ಪತಿ ಮತ್ತು ವಿಡಿಯೋಕಾನ್ ಗ್ರೂಪ್ನ ವೇಣುಗೋಪಾಲ್ ಧೂತ್, ನುಪವರ್ ರಿನ್ಯೂಬಲ್ಸ್, ಸುಪ್ರೀಮ್ ಎನರ್ಜಿ, ವಿಡಿಯೋಕಾನ್ ಇಂಟರ್ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಸಿಬಿಐ ಭ್ರಷ್ಟಾಚಾರ ತಡೆ ಕಾಯ್ದೆ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.