ಸುಪ್ರೀಂಕೋರ್ಟ್‌ನಲ್ಲಿ ಕೇಸು ಫೈಲಿಂಗ್ ಲಿಸ್ಟಿಂಗ್‌ಗೆ ಹ್ಯಾಕಥಾನ್
Team Udayavani, Dec 23, 2022, 10:46 PM IST
ನವದೆಹಲಿ: ಸುಪ್ರೀಂಕೋರ್ಟ್‌ನಲ್ಲಿ ಕೇಸುಗಳನ್ನು ದಾಖಲಿಸಿ, ಅವುಗಳ ವಿಚಾರಣೆಗೆ ಅಂಗೀಕರಿಸುವ ವರೆಗೆ ಇರುವ ಪ್ರಕ್ರಿಯೆಯನ್ನು ಆನ್‌ಲೈನ್‌ಗೊಳಿಸಲು ಮುಂದಾಗಿದೆ.
ಈ ನಿಟ್ಟಿನಲ್ಲಿ ಅದು ನಾವಿನ್ಯ ರೀತಿಯ ಸಲಹೆಗಳನ್ನು ಆಹ್ವಾನಿಸಿದೆ. ಇಂಥ ವಿಶೇಷ ರೀತಿಯ ಹ್ಯಾಕಥಾನ್ ನಡೆಸಲು ಅದು ತೀರ್ಮಾನಿಸಿದೆ.
ನ್ಯಾ.ಸಂಜಯ ಕಿಶನ್ ಕೌಲ್ ನೇತೃತ್ವದಲ್ಲಿ ಅದನ್ನು ನಡೆಸಲು ತೀರ್ಮಾನಿಸಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ಸಲಹೆ, ಸೂಚನೆಗಳು ಇದ್ದಲ್ಲಿhttps://main.sci.nic.in/hackathon/ ವೆಬ್‌ಸೈಟ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ಸಲಹೆಯಂತೆ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅದರ ಮೂಲಕ ಕೋರ್ಟ್‌ನಲ್ಲಿ ಕೇಸುಗಳನ್ನು ದಾಖಲಿಸುವುದು ಮತ್ತು ವಿಚಾರಣೆಗಾಗಿ ಲಿಸ್ಟ್ ಮಾಡುವ ಬಗ್ಗೆ ಹ್ಯಾಕಥಾನ್ ಆಯೋಜಿಸಲಾಗಿದೆ ಎಂದು ಸುಪ್ರೀಂಕೋರ್ಟ್ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.