ಮಂಗಳೂರು: ಕ್ರಿಸ್ಮಸ್ ಸಂಭ್ರಮಾಚರಣೆಗೆ ಚಾಲನೆ
Team Udayavani, Dec 24, 2022, 6:25 AM IST
ಮಂಗಳೂರು: ಕ್ರಿಸ್ಮಸ್ ಸಂಭ್ರ ಮಾಚರಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭರದ ಸಿದ್ಧತೆಗಳು ನಡೆಯುತ್ತಿದ್ದು, ಮಂಗಳೂರು ನಗರವೂ ಸಜ್ಜಾಗುತ್ತಿದೆ. ಶುಕ್ರವಾರ ನಗರದಲ್ಲಿರುವ ಬಿಷಪ್ ಹೌಸ್‌ನಲ್ಲಿ ಬಿಷಪ್ ರೈ| ರೆ| ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾಕೇಕ್ ಕತ್ತರಿಸುವ ಮೂಲಕ ಸಂಭ್ರಮಾಚರಣೆಗೆ ಚಾಲನೆ ನೀಡಿದರು.
ಬಿಷಪ್ ಅವರು ತಮ್ಮ ಸಂದೇಶದಲ್ಲಿ, ಈಗ ಮತ್ತೆ ಕೊರೊನಾ ಹರಡುತ್ತಿರುವ ಕಾರಣ ಸರಕಾರದ ನಿಯಮಗಳ ಪಾಲನೆಯೊಂದಿಗೆ ಹಬ್ಬವನ್ನು ಆಚರಿಸೋಣ ಎಂದರು.
ಧರ್ಮಕ್ಷೇತ್ರದ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ವಂ| ಜೆ.ಬಿ. ಸಲ್ದಾನ್ಹ, ರಾಯ್ ಕ್ಯಾಸ್ತಲಿನೊ, ಪಾಲನ ಸಮಿತಿಯ ಕಾರ್ಯದರ್ಶಿ ಡಾ| ಜಾನ್ ಡಿ’ಸಿಲ್ವಾ, ಮಾಧ್ಯಮ ಸಂಯೋಜಕ ಎಲಿಯಾಸ್ ಫೆರ್ನಾಂಡಿಸ್, ಕೆನರಾ ಕಮ್ಯುನಿ ಕೇಶನ್‌ನ ಸೆಂಟರ್‌ನ ನಿರ್ದೇಶಕ ವಂ| ಅನಿಲ್ ಐವನ್ ಫೆರ್ನಾಂಡಿಸ್, ಎಸ್ಟೇಟ್ ಮ್ಯಾನೇಜರ್ ವಂ| ಮ್ಯಾಕ್ಸಿಂ ರೊಜಾರಿಯೊ, ಬಿಷಪ್ ಅವರ ಕಾರ್ಯದರ್ಶಿ ವಂ| ತ್ರಿಷಾನ್ ಡಿ’ಸೋಜಾ, ಫಾ| ವೆಲೇರಿಯನ್ ಫೆರ್ನಾಂಡಿಸ್, ವಂ| ರೂಪೇಶ್ ಮಾಡ್ತ, ಸುಶೀಲ್ ನೊರೊನ್ಹಾ ಮೊದ ಲಾದವರು ಉಪಸ್ಥಿತರಿದ್ದರು.
ಬಿಷಪ್ ಅವರು ಡಿ. 24ರಂದು ರಾತ್ರಿ 7.30ಕ್ಕೆ ಮಂಗಳೂರು ರೊಸಾರಿಯೊದ ಅವರ್ ಲೇಡಿ ಆಫ್ ಹೋಲಿ ರೋಸರಿ ಕೆಥೆಡ್ರಲ್‌ನಲ್ಲಿ ಸಾಮೂಹಿಕ ಕ್ರಿಸ್ಮಸ್ ಸಂಭ್ರಮಾಚರಣೆಯಲ್ಲಿ (ಕ್ರಿಸ್ಮಸ್ ಈವ್ ಮಾಸ್) ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.