ಇಂದಿನ ರಾಶಿ ಫಲ: ಈ ರಾಶಿಯವರು ನಿಮ್ಮ ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ
Team Udayavani, Dec 24, 2022, 7:17 AM IST
ಮೇಷ : ವಾಹನ ಭೂಮಿ ಇತ್ಯಾದಿ ಆಸ್ತಿ ವಿಚಾರದಲ್ಲಿಯೂ , ಉದ್ಯೋಗ, ಸರಕಾರೀ ವ್ಯವಹಾರಗಳಲ್ಲಿ ಕೂಡಿದ ಚಟುವಟಿಕೆ. ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆ ಕೊರತೆಯಾಗದು. ಸಂತೋಷದಿಂದ ಸಮಯ ಕಳೆಯುವ ಅವಕಾಶ.
ವೃಷಭ: ಜವಾಬ್ದಾರಿಯುತ ಕಾರ್ಯವೈಖರಿಯಿಂದ ಸ್ಥಾನ ಗೌರವಾದಿ ಸುಖ. ಪ್ರಶಂಸೆ. ಆರೋಗ್ಯ ವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ.
ಮಿಥುನ: ಆರೋಗ್ಯದ ಬಗ್ಗೆ ಗಮನವಿರಲಿ. ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸದೃಢರಾಗಿದ್ದರೂ ದೈಹಿಕ ಶ್ರಮ ಅಧಿಕವೆನಿಸೀತು. ಮಾತಿನಲ್ಲಿ ಸಹನೆ ಹಾಗೂ ಎಚ್ಚರವಿರಲಿ. ಹಣಕಾಸಿನ ಬಗ್ಗೆ ವ್ಯವಹರಿಸುವಾಗ ಎಚ್ಚರವಹಿಸಿ.
ಕಟಕ: ದೀರ್ಘ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರಗಳಿಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ ತೋರೀತು. ಗುರು ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.
ಸಿಂಹ: ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಯೋಜಿತ ಗುರಿ ಸಾಧಿಸಿದ ತೃಪ್ತಿ. ಪತ್ರ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿದರಿಂದಲೂ ದೃಢ ನಿರ್ಧಾದಿಂದ ಕಾರ್ಯ ಸಫಲತೆ. ಅನ್ಯರಿಗೆ ಸಹಾಯ ಮಾಡುವಾಗ ಸ್ಪಷ್ಟತೆ ಇರಲಿ.
ಕನ್ಯಾ: ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲಿ ಧನ ವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆಯ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನ ಪ್ರಾಪ್ತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ
Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ
Horoscope: ದುಡಿಮೆಗೆ ತಕ್ಕ ಪ್ರತಿಫಲದ ಭರವಸೆ ನಿಮ್ಮದಾಗಲಿದೆ
MUST WATCH
ಹೊಸ ಸೇರ್ಪಡೆ
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.