ಕ್ರಿಸ್‌ಮಸ್ ಟ್ರೀಯೊಳಗೆ ಅವಿತಿತ್ತು ಅಪಾಯಕಾರಿ ಬ್ಲ್ಯಾಕ್ ಮಾಂಬಾ!
Team Udayavani, Dec 25, 2022, 7:45 AM IST
ದಕ್ಷಿಣ ಆಫ್ರಿಕಾದ ಕ್ವೀನ್ಸ್‌ಬರ್ಗ್‌ನಲ್ಲಿ ಕ್ರಿಸ್‌ಮಸ್‌ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಕುಟುಂಬವೊಂದಕ್ಕೆ ಆಘಾತ ಕಾದಿತ್ತು.
ಕ್ರಿಸ್‌ಮಸ್ ಟ್ರೀ ಅಲಂಕರಿಸುತ್ತಿದ್ದ ವೇಳೆ, ಜಗತ್ತಿನ ಅತ್ಯಂತ ಅಪಾಯಕಾರಿ ಹಾವುಗಳಲ್ಲಿ ಒಂದಾದ “ಬ್ಲ್ಯಾಕ್ ಮಾಂಬಾ’ ಕಾಣಿಸಿಕೊಂಡಿದೆ.
ಆರೂವರೆ ಅಡಿ ಉದ್ದದ ಈ ವಿಷಕಾರಿ ಹಾವು ಕ್ರಿಸ್‌ಮಸ್ ಟ್ರೀಯಲ್ಲಿ ಹತ್ತುತ್ತಾ ಇಳಿಯುತ್ತಾ ಸರ್ಕಸ್ ಮಾಡುತ್ತಿತ್ತು. ಕೊನೆಗೆ ಉರಗ ರಕ್ಷಕ ನಿಕ್ ಇವಾನ್ಸ್ ಅದನ್ನು ಹಿಡಿದಿದ್ದು, “ಸಾಂತಾಕ್ಲಾಸ್ ನನಗೆ ಕ್ರಿಸ್‌ಮಸ್‌ಗೂ ಮುನ್ನವೇ ಉಡುಗೊರೆ ಕಳುಹಿಸಿದ್ದಾರೆ’ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.
ಈ ಹಾವು ಕಚ್ಚಿದರೆ ಕೇವಲ 20 ನಿಮಿಷಗಳಲ್ಲಿ ಮನುಷ್ಯನ ನರ ವ್ಯವಸ್ಥೆಯೇ ಸ್ಥಗಿತಗೊಂಡು ಸಾವು ಸಂಭವಿಸುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?
US: ಮೊದಲ ದಿನವೇ ಜಗತ್ತಿಗೆ ಟ್ರಂಪ್ “ಎನರ್ಜಿ’ ಶಾಕ್!
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.