ಮೈಸೂರು ಮೃಗಾಲಯದಲ್ಲಿ ಹುಲಿಮರಿಗಳ ದರ್ಶನಕ್ಕೆ ಚಾಲನೆ
ರಾಕಿ ಹಾಗೂ ತಾರಾಗೆ ಜನಿಸಿದ್ದ ಮೂರು ಮರಿಗಳು
Team Udayavani, Dec 24, 2022, 8:18 PM IST
ಮೈಸೂರು: ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಏ.26 ರಂದು ಜನ್ಮ ತಾಳಿದ್ದ ಮೂರು ಹುಲಿ ಮರಿಗಳ ವೀಕ್ಷಣೆಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.
ಮೃಗಾಲಯದ ಗಂಡು ಹುಲಿ ರಾಕಿ ಹಾಗೂ ಹೆಣ್ಣು ಹುಲಿ ತಾರಾಗೆ ಈ ಮರಿಗಳು ಜನಿಸಿದ್ದವು. ಅಂದಿನಿಂದ ವೀಕ್ಷಣೆಗೆ ಬಿಟ್ಟಿರಲಿಲ್ಲ. ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್ .ಟಿ. ಸೋಮಶೇಖರ್ ಅವರು ಹುಲಿ ಮರಿಗಳ ವೀಕ್ಷಣೆಗೆ ಚಾಲನೆ ನೀಡಿದರು.
ಶಾಸಕ ಎಸ್.ಎ.ರಾಮದಾಸ್, ಮೇಯರ್ ಶಿವಕುಮಾರ್, ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಶಿವಕುಮಾರ್, ಮುಡಾ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್, ಮೃಗಾಲಯ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್‌ಕುಲಕರ್ಣಿ, ನಗರ ಬಿಜೆಪಿ ಅಧ್ಯಕ್ಷ ಶ್ರೀವತ್ಸ ಅವರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.