ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ಸಿಬಿಐ ವಶಕ್ಕೆ
Team Udayavani, Dec 25, 2022, 7:05 AM IST
ಮುಂಬಯಿ: ವೀಡಿಯೋಕಾನ್ ಸಮೂಹಕ್ಕೆ ಸಾಲ ಮಂಜೂರಾತಿಯಲ್ಲಿ ಅಕ್ರಮ, ವಂಚನೆ ಆರೋಪದಡಿ ಬಂಧಿತವಾಗಿರುವ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಅವರನ್ನು ಮುಂಬಯಿಯ ವಿಶೇಷ ನ್ಯಾಯಾ ಲಯ ಡಿ. 26ರ ವರೆಗೆ ಸಿಬಿಐ ವಶಕ್ಕೆ ಒಪ್ಪಿಸಿದೆ.
ವಿಚಾರಣೆ ಅನಂತರ ದಂಪತಿಗಳಿಬ್ಬರನ್ನು ಶುಕ್ರವಾರ ರಾತ್ರಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.
ಐಸಿಐಸಿಐ ಬ್ಯಾಂಕ್‌ನಿಂದ 3,250 ಕೋಟಿ ರೂ. ಸಾಲ ಪಡೆದ ಕೆಲವು ತಿಂಗಳಲ್ಲೇ ವಿಡಿಯೊಕಾನ್ ಗ್ರೂಪ್‌ನ ವೇಣುಗೋಪಾಲ್, ನ್ಯೂಪವರ್ ರಿನ್ಯೂವಬಲ್ಸ್ ಕಂಪೆನಿಯಲ್ಲಿ ಕೋಟ್ಯಂತರ ರೂ. ಹೂಡಿಕೆ ಮಾಡಿದ್ದರು.
ಐಸಿಐಸಿಐ ಬ್ಯಾಂಕ್‌ಗೆ ವಂಚನೆ ಮಾಡಲೆಂದೇ ಇತರೆ ಆರೋಪಿಗಳ ಜತೆ ಸೇರಿಕೊಂಡು ಚಂದಾ ಕೊಚ್ಚರ್ ಖಾಸಗಿ ಕಂಪೆನಿಗೆ ಸಾಲ ಮಂಜೂರು ಮಾಡಿದ್ದಾರೆ ಎಂದು ಸಿಬಿಐ ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maha Election: ರಜಾಕಾರರ ಹಿಂಸೆಗೆ ಖರ್ಗೆ ತಾಯಿ, ಸಹೋದರಿ ಬಲಿ: ಯೋಗಿ ತಿರುಗೇಟು
Bhagava: ಕೇಸರಿ ಎಂದರೆ ಭಗವಂತನ ಬಣ್ಣ : ಖರ್ಗೆ ವಿರುದ್ಧ ರಾಮಭದ್ರಾಚಾರ್ಯ ವಾಗ್ಧಾಳಿ
Mumbai: ಬಿಜೆಪಿಯನ್ನು ನಾಯಿಗೆ ಹೋಲಿಸಿದ ಕೈ ನಾಯಕ ನಾನಾ ಪಟೋಲೆ: ಟೀಕೆ
Waqf issue; ಎರ್ನಾಕುಳಂನಲ್ಲಿ 400 ಎಕ್ರೆ ಜಮೀನು ಮೇಲೆ ವಕ್ಫ್ ಮಂಡಳಿ ಕಣ್ಣು: ಆರೋಪ
U.P: ಪತ್ನಿ, ಮಕ್ಕಳ ಕೊಂದು ಸ್ಟೇಟಸ್ ಹಾಕಿದ!
MUST WATCH
ಹೊಸ ಸೇರ್ಪಡೆ
Maha Election: ರಜಾಕಾರರ ಹಿಂಸೆಗೆ ಖರ್ಗೆ ತಾಯಿ, ಸಹೋದರಿ ಬಲಿ: ಯೋಗಿ ತಿರುಗೇಟು
Bhagava: ಕೇಸರಿ ಎಂದರೆ ಭಗವಂತನ ಬಣ್ಣ : ಖರ್ಗೆ ವಿರುದ್ಧ ರಾಮಭದ್ರಾಚಾರ್ಯ ವಾಗ್ಧಾಳಿ
Mumbai: ಬಿಜೆಪಿಯನ್ನು ನಾಯಿಗೆ ಹೋಲಿಸಿದ ಕೈ ನಾಯಕ ನಾನಾ ಪಟೋಲೆ: ಟೀಕೆ
ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್
Bantwala: ಮೆಲ್ಕಾರ್-ಕಲ್ಲಡ್ಕ ಮಧ್ಯೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.