ಕೇಂದ್ರದಲ್ಲಿರುವುದು ಮೋದಿ ಸರ್ಕಾರವಲ್ಲ, ಅಂಬಾನಿ- ಅದಾನಿ ಸರ್ಕಾರ: ರಾಹುಲ್ ಗಾಂಧಿ ವಾಗ್ದಾಳಿ

Team Udayavani, Dec 25, 2022, 9:51 AM IST

Its not Modi govt, but Ambani-Adani govt: Rahul Gandhi

ಹೊಸದಿಲ್ಲಿ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಶನಿವಾರ ಹರಿಯಾಣದ ಬದರ್‌ಪುರ ಗಡಿಯಿಂದ ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸಿದೆ. ದೆಹಲಿಯ ಕೆಂಪು ಕೋಟೆಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. “ಇದು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವಲ್ಲ, ಅಂಬಾನಿ ಮತ್ತು ಅದಾನಿ ಸರ್ಕಾರ” ಎಂದು ಆರೋಪಿಸಿದರು.

ನೈಜ ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯಲು ದೇಶದಲ್ಲಿ ಹಿಂದೂ ಮುಸ್ಲಿಂ ದ್ವೇಷವನ್ನು ಹರಡಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಆರೋಪಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಯ ಗುರಿ ಮತ್ತು ಇಲ್ಲಿಯವರೆಗಿನ ಅನುಭವದ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, “ಭಾರತವನ್ನು ಒಗ್ಗೂಡಿಸುವುದು ಯಾತ್ರೆಯ ಗುರಿಯಾಗಿದೆ. ನಾವು ಈ ಯಾತ್ರೆಯನ್ನು ಕನ್ಯಾಕುಮಾರಿಯಿಂದ ಪ್ರಾರಂಭಿಸಿದಾಗ, ದ್ವೇಷವನ್ನು ಅಳಿಸಬೇಕು ಎಂದು ನಾನು ಯೋಚಿಸಿದ್ದೆವು. ನಾನು ಇದನ್ನು ಮನಸ್ಸಿನಲ್ಲಿಟ್ಟುಕೊಂಡು ನಡೆದಿದ್ದೇನೆ. ಈ ದೇಶದಲ್ಲಿ ದ್ವೇಷ ಎಲ್ಲೆಲ್ಲೂ ಇದೆ. ಆದರೆ ನಾನು ನಡೆಯಲು ಆರಂಭಿಸಿದಾಗ ಸತ್ಯ ದರ್ಶನವಾಯಿತು. 24×7 ಹಿಂದೂ, ಮುಸ್ಲಿಂ ದ್ವೇಷ ಹರಡಲಾಗುತ್ತಿದೆ. ಆದರೆ ಇದು ಸತ್ಯವಲ್ಲ. ನಾನು ಲಕ್ಷಗಟ್ಟಲೆ ಜನರನ್ನು ಭೇಟಿ ಮಾಡಿದ್ದೇನೆ. ಅವರೆಲ್ಲರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಾರೆ, ದ್ವೇಷವನ್ನು ಏಕೆ ಹರಡಲಾಗುತ್ತಿದೆ ಎನ್ನುವುದೇ ಪ್ರಶ್ನೆ?” ಎಂದರು.

ಇದನ್ನೂ ಓದಿ:ಸುರತ್ಕಲ್ ನಲ್ಲಿ ಬಂದ್ ವಾತಾವರಣ: ಪಂಜಿಮೊಗರಿನಲ್ಲಿಂದು ಜಲೀಲ್ ದಫನ ಕ್ರಿಯೆ

ಕೆಂಪು ಕೋಟೆಯಿಂದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ನಿಮ್ಮ ಸುತ್ತಲೂ ನೋಡಿ, ಜೈನ ಮಂದಿರ, ಗುರುದ್ವಾರ, ದೇವಸ್ಥಾನ ಮತ್ತು ಮಸೀದಿ ಇದೆ. ಇದು ಭಾರತ” ಎಂದು ಹೇಳಿದರು.

ಗಮನ ಬೇರೆಡೆ ಸೆಳೆಯಲು ಹಿಂದೂ-ಮುಸ್ಲಿಂ ದ್ವೇಷ ಹರಡಲಾಗುತ್ತಿದೆ ಎಂದು ಆರೋಪಿಸಿದರು. “ಯಾರಾದರೂ ನಿಮ್ಮನ್ನು ಪಿಕ್‌ಪಾಕೆಟ್ ಮಾಡಲು ಪ್ರಯತ್ನಿಸಿದಾಗ, ಅವರು ಮಾಡುವ ಮೊದಲ ಕೆಲಸವೆಂದರೆ ನಿಮ್ಮ ಗಮನವನ್ನು ಬೇರೆಡೆಗೆ ತಿರುಗಿಸುವುದು. ನಿಜವಾದ ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಹಿಂದೂ ಮುಸ್ಲಿಂ ರಾಜಕೀಯವನ್ನು ಮಾಡಲಾಗುತ್ತಿದೆ” ಎಂದು ರಾಹುಲ್ ಆರೋಪಿಸಿದರು.

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.