ಕೆಂಪಣ್ಣ ಆಧಾರ ರಹಿತ ಆರೋಪ ಮಾಡಿದ್ದಾರೆ : ಕಾರಜೋಳ
Team Udayavani, Dec 25, 2022, 6:09 PM IST
ವಿಜಯಪುರ: ಕಾಂಗ್ರೆಸ್ ಪಕ್ಷದ ನಾಯಕರ ಮಾತು ಕೇಳಿ ಆಧಾರ ರಹಿತ ಆರೋಪ ಮಾಡಿರುವ ಗುತ್ತಿಗೆದಾರ ಕೆಂಪಣ್ಣ ಜೈಲು ಸೇರಿದ ಬಗ್ಗೆ ಏನು ಹೇಳಬೇಕು. ಸರ್ಕಾರ ಹಾಗೂ ಸಚಿವರ ವಿರುದ್ಧ ಲಂಚದ ಆರೋಪ ಮಾಡಿದ ಅವರ ಬಳಿ ಅದಕ್ಕೆ ಪೂರಕ ಕನಿಷ್ಠ ದಾಖಲೆಗಳೂ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕಿಡಿಕಾರಿದರು.
ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸರ್ಕಾರದ ಸಚಿವರು ಪರ್ಸೆಂಟೇಜ್ ಹೆಸರಿನಲ್ಲಿ ಶೇ.40 ರಷ್ಟು ಲಂಚ ಪಡೆಯುತ್ತಾರೆ ಎಂದು ಆರೋಪಿಸಿದ್ದ ಕೆಂಪಣ್ಣ, ಯಾವ ಯಾವ ಇಲಾಖೆಯಲ್ಲಿ ಎಷ್ಟೆಷ್ಟು ಕೆಲಸ ಮಾಡಿದ್ದಾರೆ ಎಂಬುದನ್ನೂ ಅವರು ಬಹಿರಂಗ ಮಾಡಿಲ್ಲ ಎಂದು ಹರಿಹಾಯ್ದರು.
ಗುತ್ತಿಗೆದಾರರು ಕೂಡ ತೆರಿಗೆ, ಜಿ.ಎಸ್ಟಿ, ರಾಜಧನ ಅಂತೆಲ್ಲ ಶೇ.24-25 ರಷ್ಟು ವಿವಿಧ ತೆರಿಗೆ ಪಾವತಿಸಬೇಕು. ಇಂಥ ಸ್ಥಿತಿಯಲ್ಲಿ ಶೇ.40 ರಷ್ಟು ಲಂಚದ ಆರೋಪ ಮಾಡಿದರೆ ಶೇ.60ಕ್ಕಿಂತ ಹೆಚ್ಚು ಹಣ ಇಲ್ಲೇ ಖರ್ಚಾದರೆ ಕೆಲಸ ಮಾಡಲು ಹೇಗೆ ಸಾಧ್ಯ. ಕನಿಷ್ಠ ಇಂಥ ಜ್ಞಾನವಾದರೂ ಬೇಡವೇ ಎಂದು ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.