ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ಭಾಗವಹಿಸಲು ಆಗಮಿಸಿದ ಸಿಎಂ ಬೊಮ್ಮಾಯಿ


Team Udayavani, Dec 25, 2022, 7:46 PM IST

tdy-21

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಕೀರ್ಣದಲ್ಲಿ ಭಾರತ್ ಸೌಟ್ಸ್ ಮತ್ತು ಗೈಡ್ಸ್ ವತಿಯಿಂದ  ಆಯೋಜಿಸಲಾಗಿರುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿ.25ರ ಭಾನುವಾರ ಸಂಜೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ  ಆಗಮಿಸಿದರು.

ಈ ಸಂದರ್ಭದಲ್ಲಿ ಅವರನ್ನು ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ  ಸ್ವಾಗತಿಸಲಾಯಿತು.

ಬಳಿಕ ಮಾಧ್ಯಮದವರೊಂದಿಗೆ ಮಾತಾನಾಡಿದ ಅವರು, ಭಾರತ್ ಸ್ಕೌಟ್ಸ್ & ಗೈಡ್ಸ್ ಆಯೋಜಿಸಿರುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಮೂಡಬಿದಿರೆಯಲ್ಲಿ ನಡೆಯುತ್ತಿದೆ. ಮೋಹನ್‌ ಆಳ್ವಾ ಹಾಗೂ ಪಿ.ಜಿ.ಆರ್‌ ಸಿಂಧಿಯಾ ಅವರು ಬಹಳ ವ್ಯವಸ್ಥಿತವಾಗಿ ಈ ಕಾರ್ಯಕ್ರವನ್ನು ಆಯೋಜಿಸಿದ್ದಾರೆ.

ಎನ್‌ಸಿಸಿಯಂತೆ, ಭಾರತ್ ಸ್ಕೌಟ್ಸ್ & ಗೈಡ್ಸ್  ಕೂಡ ಮಕ್ಕಳಲ್ಲಿ ಶಿಸ್ತು, ದೇಶಭಕ್ತಿ ಮತ್ತು ಜೀವನದಲ್ಲಿ ಮೌಲ್ಯಗಳನ್ನು ಬೆಳೆಸಲು ಸಹಾಯ ಮಾಡುತ್ತದೆ. ಕರ್ನಾಟಕ ಸರ್ಕಾರವು ಹಿಂದಿನಿಂದಲೂ ಸ್ಕೌಟ್ಸ್ & ಗೈಡ್ಸ್ ಅನ್ನು ಬೆಂಬಲಿಸುತ್ತಿದೆ ಎಂದರು.

ಕೃಷ್ಣಾಪುರ ಜಲೀಲ್‌ ಪ್ರಕರಣ ಪ್ರತಿಕ್ರಯಿಸಿದ ಅವರು ಇಂತಹ ಘಟನೆ ದುರದೃಷ್ಟಕರ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದರು.

 

ಟಾಪ್ ನ್ಯೂಸ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Bantwal: ನೇಣು ಬಿಗಿದು ಆತ್ಮಹತ್ಯೆ

Bantwal: ನೇಣು ಬಿಗಿದು ಆತ್ಮಹತ್ಯೆ

9

Uppur: ಮೃತದೇಹ ಪತ್ತೆ

8

Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

1-adsdasd

America; ಮಕ್ಕಳ ಆಸ್ಪತ್ರೆಗಾಗಿ ನಿಧಿ ಸಂಗ್ರಹಕ್ಕೆ ನಾಟ್ಯ ಸೇವಾ ಕಾರ್ಯಕ್ರಮ

7

Test Cricket: ಲಂಕಾ-ನ್ಯೂಜಿಲ್ಯಾಂಡ್‌ ಟೆಸ್ಟ್‌ ಪಂದ್ಯಕ್ಕೆ ರೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.