ಮಲೇಷ್ಯಾದಲ್ಲಿ ಶಾಖೆ ಆರಂಭಿಸಲಿದೆ ಐಐಟಿ ಖರಗಪುರ
Team Udayavani, Dec 25, 2022, 7:41 PM IST
ಖರಗಪುರ: ಪ.ಬಂಗಾಳದಲ್ಲಿರುವ ಖ್ಯಾತ ಮಾಹಿತಿ ತಂತ್ರಜ್ಞಾನ ಶಿಕ್ಷಣ ಸಂಸ್ಥೆ ಐಐಟಿ ಖರಗಪುರ; ತನ್ನ ವಿದ್ಯಾಶಕ್ತಿಯನ್ನು ಜಗತ್ತಿನ ಹಲವು ದೇಶಗಳಿಗೆ ವಿಸ್ತರಿಸಲು ಮುಂದಾಗಿದೆ.
ಇದರ ಮೊದಲ ಭಾಗವಾಗಿ ಮಲೇಷ್ಯಾದಲ್ಲಿ ಐಐಟಿ ಮಲೇಷ್ಯಾ ಎಂಬ ಕಂಪನಿಯನ್ನು ಸ್ಥಾಪಿಸಲು ತೀರ್ಮಾನಿಸಿದೆ. ವಿಶ್ವದಲ್ಲೇ ಶಿಕ್ಷಣಕ್ಷೇತ್ರದಲ್ಲಿ ಮಹತ್ವದ ಪಾತ್ರವಹಿಸುವುದು ಅದರ ಗುರಿಯಾಗಿದೆ. ಅದಕ್ಕಾಗಿ ಆ ಸಂಸ್ಥೆ ಮಾಡಿದ 75 ಸಂಶೋಧನೆಗಳ ಒಂದು ವಿವರಣೆಯನ್ನು ಸಿದ್ಧಪಡಿಸಿದೆ ಎಂದು ನಿರ್ದೇಶಕ ವಿ.ಕೆ.ತೆವಾರಿ ಹೇಳಿದ್ದಾರೆ.
ಆದರೆ, ಸಮಯದ ಮಿತಿ, ವೆಚ್ಚ, ಬೇರೆ ಶಿಕ್ಷಣ ಸಂಸ್ಥೆಗಳ ಜತೆಗೆ ಸಹಭಾಗಿತ್ವ ಹೊಂದುವುದರ ಬಗ್ಗೆ ಐಐಟಿ ಖಗರ್‌ಪುರ ಮಾಹಿತಿ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್
ಮಣಿಪುರವನ್ನು ರಕ್ಷಿಸಿ: ರಾಷ್ಟ್ರಪತಿಗೆ ಖರ್ಗೆ ಪತ್ರ
Chennai: ಕೃಷ್ಣಗೆ ಎಂ.ಎಸ್.ಸುಬ್ಬುಲಕ್ಷ್ಮಿಪ್ರಶಸ್ತಿ ನೀಡಿಕೆಗೆ ಮದ್ರಾಸ್ ಹೈಕೋರ್ಟ್ ತಡೆ
Savarkar defamation case:: ಡಿ.2ರಂದು ಖುದ್ದು ಹಾಜರಾಗಲು ರಾಹುಲ್‌ಗೆ ಆದೇಶ
Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?
MUST WATCH
ಹೊಸ ಸೇರ್ಪಡೆ
Bengaluru: ಇವಿ ಬೈಕ್ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
Siddapura: ಕಂಟೇನರ್ ಲಾರಿ ಒಳರಸ್ತೆಗೆ ಬರದಿದ್ದಕ್ಕೆ ಚಾಲಕನಿಗೆ ಹಲ್ಲೆ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.