200 ಹೊಟೇಲ್ಗಳಿಗೆ ವಂಚನೆ ; ಆರೋಪಿಯನ್ನು ಬಂಧಿಸಿದ ಕೊಲ್ಲಂ ಪೊಲೀಸರು
Team Udayavani, Dec 26, 2022, 12:54 AM IST
ತಿರುವನಂತಪುರ: ಪಂಚತಾರಾ ಹೋಟೆಲ್ಗಳಲ್ಲಿ ಕೊಠಡಿ ಬಿಲ್ ಮತ್ತು ಆಹಾರ ಸೇವಿಸಿದ ಬಿಲ್ಗಳನ್ನು ಪಾವತಿಸದೆ ಪರಾರಿ ಯಾಗುತ್ತಿದ್ದ ವಂಚಕನನ್ನು ಕೇರಳದ ಕೊಲ್ಲಂ ಪೊಲೀಸರು ರವಿವಾರ ಬಂಧಿಸಿದ್ದಾರೆ.
ತಮಿಳುನಾಡಿನ ತಿರುವನ್ನೇಲಿ ಮೂಲದ ವಿನ್ಸೆಂಟ್ ಜಾನ್(63) ಬಂಧಿತ ಆರೋಪಿಯಾಗಿದ್ದು, ಈತ ದೇಶಾದ್ಯಂತ 200ಕ್ಕೂ ಹೆಚ್ಚು ಪಂಚತಾರಾ ಹೊಟೇಲ್ಗಳಿಗೆ ಪಂಗ ನಾಮ ಹಾಕಿದ್ದಾನೆ. ಅಲ್ಲದೇ ಒಂದು ಹೊಟೇಲ್ನಲ್ಲಿ ಲ್ಯಾಪ್ಟಾಪ್ ಪಡೆದು ಹಿಂದಿರುಗಿಸದೇ ಪರಾರಿ ಯಾಗಿದ್ದ ಈತನ ವಿರುದ್ಧ 200ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್ ನಿಲ್ದಾಣ
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.