1 ಕೋಟಿ ಮೌಲ್ಯದ ಚಿನ್ನದೊಂದಿಗೆ ಯುವತಿಯ ಬಂಧನ


Team Udayavani, Dec 26, 2022, 5:19 PM IST

1 ಕೋಟಿ ಮೌಲ್ಯದ ಚಿನ್ನದೊಂದಿಗೆ ಯುವತಿಯ ಬಂಧನ

ಕಾಸರಗೋಡು: ಕಲ್ಲಿಕೋಟೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಂದು ಕೋ.ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡ ಪೊಲೀಸರು, ಈ ಸಂಬಂಧ ಬದಿಯಡ್ಕ ನೆಕ್ರಾಜೆ ಉದ್ದಂ ಹೌಸ್‌ನ ಮರಿಯಾಂ ಶಹಲಾ ಶಹನಾಸ್‌(19)ಳನ್ನು ಬಂಧಿಸಿದ್ದಾರೆ.

ದುಬಾೖಯಿಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಳು. ಕಸ್ಟಂಸ್‌ ಪೊಲೀಸರ ತಪಾಸಣೆಯಲ್ಲಿ ಈಕೆ ಸಿಕ್ಕಿ ಬೀಳಿರಲಿಲ್ಲ. ಪೊಲೀಸರಿಗೆ ಈಕೆ ಚಿನ್ನ ಸಾಗಾಟ ನಡೆಸುವ ಕುರಿತಂತೆ ಮಾಹಿತಿ ಲಭಿಸಿದ್ದರಿಂದ ಟರ್ಮಿನಲ್‌ನ ಪಾರ್ಕಿಂಗ್‌ ಪ್ರದೇಶದಲ್ಲಿ ಕಾದು ನಿಂತು ಆಕೆಯನ್ನು ಪ್ರಶ್ನಿಸಿದರು.

ಆರಂಭದಲ್ಲಿ ಉತ್ತರಿಸಲು ನಿರಾಕರಿಸಿದ ಆಕೆ ಅನಂತರ ಪೊಲೀಸರು ಶೋಧ ನಡೆಸಿದಾಗ ಒಳಉಡುಪಿನಲ್ಲಿ ಚಿನ್ನ ಅಡಗಿಸಿಟ್ಟದ್ದು ಪತ್ತೆಯಾಗಿತ್ತು. 1.88 ಕೆ.ಜಿ. ಚಿನ್ನ ಪತ್ತೆಯಾಗಿದೆ. ಇದನ್ನು ಪೇಸ್ಟ್‌ ರೂಪದಲ್ಲಿ ಪ್ಯಾಕೆಟ್‌ನಲ್ಲಿ ಇರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

Untitled-1

Kasaragod ಅಪರಾಧ ಸುದ್ದಿಗಳು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.