ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಹೇಮಾವತಿ ವಿ. ಹೆಗ್ಗಡೆ ಸರ್ವಾಧ್ಯಕ್ಷರಾಗಿ ಆಯ್ಕೆ
Team Udayavani, Dec 26, 2022, 6:21 PM IST
ಮಂಗಳೂರು: ಉಜಿರೆಯಲ್ಲಿ ಫೆ.3ರಿಂದ 5ರವರೆಗೆ ನಡೆಯುವ 25ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೇಮಾವತಿ ವಿ. ಹೆಗ್ಗಡೆ ಅವರನ್ನು ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಜಿರೆಯ ರಾಮಕೃಷ್ಣ ಸಭಾ ಮಂಟಪದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ ಎಂದು ಕಸಾಪ ಅಧ್ಯಕ್ಷ ಡಾ| ಎಂ. ಪಿ. ಶ್ರೀನಾಥ ಅವರು ತಿಳಿಸಿದ್ದಾರೆ.
ಹೇಮಾವತಿ ವಿ. ಹೆಗ್ಗಡೆ ಅವರು ರಾಜ್ಯದ ಲಕ್ಷಾಂತರ ಗ್ರಾಮೀಣ ಮಹಿಳೆಯರಿಗೆ ಸ್ಪೂರ್ತಿ. ಅವರ ದೂರದೃಷ್ಟಿ ಆಲೋಚನೆಗಳು ಮತ್ತು ಚಿಂತನೆಗಳು ರಾಜ್ಯಾದ್ಯಂತ ವಿವಿಧ ಮಹಿಳಾ ಸಬಲೀಕರಣ ಕಾರ್ಯಕ್ರಮಗಳನ್ನು ರೂಪಿಸಿ ರಾಜ್ಯದ ಗ್ರಾಮೀಣ ಮಹಿಳೆಯರ ಜೀವನದಲ್ಲಿ ಸಮಗ್ರವಾದ ಸಬಲೀಕರಣವನ್ನುಂಟು ಮಾಡಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.