ಪಾದರಕ್ಷೆ ಧರಿಸುವಂತೆ ಮಾಡಿದ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ
Team Udayavani, Dec 26, 2022, 6:31 PM IST
ಗ್ವಾಲಿಯರ್ ಕ್ಷೇತ್ರದ ಶಾಸಕ ಮತ್ತು ಮಧ್ಯಪ್ರದೇಶದ ಇಂಧನ ಸಚಿವ ಪ್ರದ್ಯುಮ್ನ ಸಿಂಗ್ ತೋಮರ್ ಕೊನೆಗೂ ಪಾದರಕ್ಷೆಗಳನ್ನು ಧರಿಸಲು ಒಪ್ಪಿಕೊಂಡಿದ್ದಾರೆ.
ಅದೂ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಬಲವಂತಕ್ಕೆ. ತಮ್ಮ ಕ್ಷೇತ್ರದಲ್ಲಿ ಇರುವ ರಸ್ತೆಗಳನ್ನು ದುರಸ್ತಿ ಮಾಡಲು ಅಸಾಧ್ಯವಾಗಿದೆ. ಆ ಕೆಲಸ ಪೂರ್ಣವಾಗುವ ವರೆಗೆ ಪಾದರಕ್ಷೆ ಧರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು.
ಅ.20ರಂದು ಕ್ಷೇತ್ರದ ಪ್ರವಾಸ ನಡೆಸುತ್ತಿದ್ದ ವೇಳೆ ರಸ್ತೆಗಳು ಸಮರ್ಪಕವಾಗಿ ಇರದೇ ಇದ್ದದ್ದು ಗಮನಕ್ಕೆ ಬಂದಿತ್ತು.
“ನನ್ನ ಕ್ಷೇತ್ರದ ರಸ್ತೆಗಳು ದುರಸ್ತಿಯಾಗುವ ವರೆಗೆ ಪಾದರಕ್ಷೆ ಧರಿಸುವುದಿಲ್ಲ’ ಎಂದು ಆ ದಿನ ಪ್ರತಿಜ್ಞೆ ಮಾಡಿದ್ದರು.
ಇದೀಗ ರಸ್ತೆಗಳು ದುರಸ್ತಿಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಪಾದರಕ್ಷೆ ಧರಿಸುವಂತೆ ಮನವೊಲಿಸಿ, ಯಶಸ್ವಿಯಾಗಿದ್ದಾರೆ. ಅದರ ಫೋಟೋಗಳು, ವಿಡಿಯೋಗಳು ವೈರಲ್ ಆಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ
Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್
Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ
ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ
Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.