ಸೂಚ್ಯಂಕ ಭರ್ಜರಿ ನೆಗೆತ; ಬಿಎಸ್‌ಇ ಸೂಚ್ಯಂಕ 721.13 ಪಾಯಿಂಟ್ಸ್‌ ಏರಿಕೆ

ನಾಲ್ಕು ದಿನಗಳ ನಷ್ಟಕ್ಕೆ ತೆರೆ

Team Udayavani, Dec 26, 2022, 7:00 PM IST

ಸೂಚ್ಯಂಕ ಭರ್ಜರಿ ನೆಗೆತ; ಬಿಎಸ್‌ಇ ಸೂಚ್ಯಂಕ 721.13 ಪಾಯಿಂಟ್ಸ್‌ ಏರಿಕೆ

ಮುಂಬೈ: ಬಾಂಬೆ ಷೇರುಪೇಟೆಯಲ್ಲಿ ಕಳೆದ ವಾರ ನಾಲ್ಕು ದಿನಗಳ ಕಾಲ ಉಂಟಾಗಿದ್ದ ನಿರಾಸೆ ಸೋಮವಾರ ಶಮನವಾಗಿದೆ.

ಸೂಚ್ಯಂಕ ಒಂದೇ ದಿನ 721.13 ಪಾಯಿಂಟ್ಸ್‌ ಏರಿಕೆಯಾದದ್ದು ಸಂತೋಷ ತಂದುಕೊಟ್ಟಿದೆ. ದಿನಾಂತ್ಯಕ್ಕೆ ಸೂಚ್ಯಂಕ 721.13 ಪಾಯಿಂಟ್ಸ್‌ ಏರಿಕೆಯಾಗಿ, 60, 566.42ರಲ್ಲಿ ಮುಕ್ತಾಯವಾಗಿದೆ. ಮಧ್ಯಂತರದಲ್ಲಿ 988.49 ಪಾಯಿಂಟ್ಸ್‌ ಏರಿಕೆಯಾಗಿತ್ತು.

ಶುಕ್ರವಾರ (ಡಿ.23) ಮುಕ್ತಾಯಗೊಂಡಿದ್ದ ವಾರದಲ್ಲಿ 1, 960 ಪಾಯಿಂಟ್ಸ್‌ ಕುಸಿತಗೊಂಡಿತ್ತು. ಜತೆಗೆ ನಿಫ್ಟಿ ಕೂಡ 613 ಪಾಯಿಂಟ್ಸ್‌ ಪತನಗೊಂಡಿತ್ತು. ಇನ್ನು ನಿಫ್ಟಿ ಸೂಚ್ಯಂಕ 207.80 ಏರಿಕೆಯಾಗಿ 18,014.60ರಲ್ಲಿ ಮುಕ್ತಾಯವಾಗಿದೆ.

ಏಷ್ಯಾದ ಇತರ ರಾಷ್ಟ್ರಗಳಲ್ಲಿ ಕೂಡ ಷೇರುಪೇಟೆ ತೃಪ್ತಿದಾಯಕವಾಗಿಯೇ ವಹಿವಾಟು ನಡೆಸಿವೆ. ಟೋಕೊÂàದ ನಿಕ್ಕಿ ಶೇ.0.7, ಸಿಯೋಲ್‌ನ ಕೋಸ್ಪಿ ಶೇ.0.2ರಷ್ಟು ಲಾಭದಾಯಕ ವಹಿವಾಟು ನಡೆಸಿವೆ. ಅಮೆರಿಕ ಮತ್ತು ಐರೋಪ್ಯ ಒಕ್ಕೂಟದ ಕೆಲವು ಷೇರುಪೇಟೆಗಳು ಕ್ರಿಸ್‌ಮಸ್‌ ಹಾಗೂ ಹೊಸವರ್ಷದ ಪ್ರಯುಕ್ತ ರಜೆ ಘೋಷಿಸಿವೆ.

17 ಪೈಸೆ ಏರಿಕೆ:
ಅಮೆರಿಕದ ಡಾಲರ್‌ ಎದುರು ರೂಪಾಯಿ 17 ಪೈಸೆ ಏರಿಕೆಯಾಗಿದೆ. ದಿನಾಂತ್ಯಕ್ಕೆ 82.65 ರೂ.ಗೆ ಮುಕ್ತಾಯವಾಗಿದೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.