ಮತಾಂತರಕ್ಕೆ ಪ್ರಚೋದನೆ: ಕ್ರೈಸ್ತ ಪಾದ್ರಿ ಬಂಧನ
Team Udayavani, Dec 26, 2022, 7:15 PM IST
ಬರೇಲಿ: ಉತ್ತರ ಪ್ರದೇಶದ ರಾಮ್ಪುರ ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದವರನ್ನು ಆಮಿಷವೊಡ್ಡಿ ಕ್ರೈಸ್ಥ ಧರ್ಮಕ್ಕೆ ಮತಾಂತರ ಆಗುವಂತೆ ಪ್ರಚೋದನೆ ನೀಡಿದ ಆರೋಪದಲ್ಲಿ ಕ್ರೈಸ್ತ ಪಾದ್ರಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಪೌಲಸ್ ಮಾಸಿಹ್ ಬಂಧಿತ ಪಾದ್ರಿ. ಕ್ರಿಸ್ಮಸ್ ಹಿನ್ನೆಲೆಯಲ್ಲಿ ಹಲವರನ್ನು ಪೌಲಸ್ ಮತಾಂತರ ಮಾಡಲು ಆಮಿಷವೊಡ್ಡಿದ್ದಾರೆ ಎಂದು ಪಟ್ವಾಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು.
ದೂರಿನ ಆಧಾರದಲ್ಲಿ ಪೌಲಸ್ ಅವರನ್ನು ಬಂಧಿಸಿರುವ ಪೊಲೀಸರು, ಅವರ ವಿರುದ್ಧ 2021ರ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.