ಪ್ರತಿ ಜಿಲ್ಲೆಗೊಂದು ವಿಶೇಷ ನ್ಯಾಯಾಲಯ: ಸಚಿವ ಆರಗ ಜ್ಞಾನೇಂದ್ರ
Team Udayavani, Dec 26, 2022, 8:47 PM IST
ಬೆಳಗಾವಿ: ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದ ವಿಚಾರಣೆ ನಡೆಸಲು ಪ್ರತಿ ಜಿಲ್ಲೆಗೆ ಒಂದರಂತೆ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮೇಲ್ಮನೆಯಲ್ಲಿ ಸೋಮವಾರ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಚಲವಾದಿ ನಾರಾಯಣ ಸ್ವಾಮಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಪೋಕ್ಸೊ ಕಾಯ್ದೆಯನ್ನು ಅನುಷ್ಠಾನ ಗೊಳಿಸಲಾಗುತ್ತಿದೆ. ಈ ಪ್ರಕರಣಗಳಲ್ಲಿ ನೊಂದವರ ಪರವಾಗಿ ನ್ಯಾಯಾಲಯಗಳಲ್ಲಿ ಸಮರ್ಥವಾಗಿ ವಾದ ಮಂಡಿಸಲು ವಿಶೇಷ ಸರಕಾರಿ ಅಭಿಯೋಜಕರನ್ನು ನೇಮಿಸಲಾಗಿದೆ ಎಂದರು.
ಈಗಾಗಲೇ ಮಹಿಳಾ ಸಹಾಯವಾಣಿ, ಮಕ್ಕಳ ಸಹಾಯವಾಣಿ, ಸ್ಪಂದನಾ ಸಹಾಯವಾಣಿಗಳು ಕಾರ್ಯ ನಿರ್ವಹಿಸುತ್ತಿವೆ. ಪೊಲೀಸರ ಗಸ್ತು ಪ್ರಮಾಣ ಹೆಚ್ಚಿಸಲಾಗಿದೆ. ಎಫ್ಐಆರ್ ದಾಖಲಿಸಿದ ಬಳಿಕ ವಿಳಂಬ ಮಾಡದೆ ಚಾರ್ಜ್‌ಶೀಟ್ ಸಲ್ಲಿಸಲು ಸೂಚಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.