ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ವಿಸ್ತರಣೆ
Team Udayavani, Dec 26, 2022, 9:14 PM IST
ಮಂಗಳೂರು: ಸುರತ್ಕಲ್ನ ಕಾಟಿಪಳ್ಳ ಪ್ರದೇಶದಲ್ಲಿ ಡಿ.24ರಂದು ರಾತ್ರಿ ಜಲೀಲ್ ಅವರ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಜಾರಿಗೊಳಿಸಲಾಗಿದ್ದ ಸೆಕ್ಷನ್ 144 ಡಿಸೆಂಬರ್ 29 ರ ವರೆಗೆ ವಿಸ್ತರಣೆ ಮಾಡಲಾಗಿದೆ.
ಪ್ರಸ್ತುತ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಗೆ ಬರುವ ಸುರತ್ಕಲ್, ಬಜ್ಪೆ, ಕಾವೂರು ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿಸೆಂಬರ್ 27 ಬೆಳಗ್ಗೆ 6 ರಿಂದ ಡಿಸೆಂಬರ್ 29, ಬೆಳಗ್ಗೆ 6 ಗಂಟೆಯವರೆಗೆ ಸೆಕ್ಷನ್ 144 ಜಾರಿ ಮಾಡಲಾಗಿದೆ.
ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ನೈತಂಗಡಿ ಕೃಷ್ಣಾಪುರ ನಿವಾಸಿ ಶೈಲೇಶ್ ಯಾನೇ ಶೈಲೇಶ್ ಪೂಜಾರಿ (21), ಉಡುಪಿ ಹೆಜಮಾಡಿ ನಿವಾಸಿ ಸವೀನ್ ಕಾಂಚನ್ ಯಾನೇ ಮುನ್ನ (24), ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು (23) ಬಂಧಿತ ಆರೋಪಿಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.