ಭಾರತದ ಮಾಜಿ ಕ್ರಿಕೆಟಿಗ ಸುನೀಲ್ ಗಾವಸ್ಕರ್ಗೆ ಮಾತೃವಿಯೋಗ
Team Udayavani, Dec 26, 2022, 11:05 PM IST
ಮುಂಬಯಿ: ಭಾರತದ ಮಾಜಿ ಕ್ರಿಕೆಟಿಗ ಸುನೀಲ್ ಗಾವಸ್ಕರ್ ಅವರ ತಾಯಿ ಮೀನಾ ಗಾವಸ್ಕರ್ ಕ್ರಿಸ್ಮಸ್ ದಿನ ನಿಧನ ಹೊಂದಿದರು (95).
ಈ ಸುದ್ದಿ ತಿಳಿಯುವಾಗ ಸುನೀಲ್ ಗಾವಸ್ಕರ್ ಢಾಕಾದಲ್ಲಿ ಭಾರತ- ಬಾಂಗ್ಲಾದೇಶ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ವೀಕ್ಷಕ ವಿವರಣೆ ನೀಡುತ್ತಿದ್ದರು.
ಮೀನಾ ಅವರು ಮಕ್ಕಳಾದ ಸುನೀಲ್, ನೂತನ್ ಮತ್ತು ಕವಿತಾ, ಮೊಮ್ಮಕ್ಕಳು, ಮರಿಮಕ್ಕಳನ್ನು ಅಗಲಿದ್ದಾರೆ.
ಸುನೀಲ್ ಅವರ ಕ್ರಿಕೆಟ್ ಹುಚ್ಚನ್ನು ಬಾಲ್ಯದಿಂದಲೇ ಗುರುತಿ ಸಿದ್ದ ಮೀನಾ, ಮಗನಿಗಾಗಿ ಬ್ಯಾಟ್, ಬಾಲ್ ತಂದುಕೊಟ್ಟು ಪ್ರೋತ್ಸಾಹಿಸಿ ದ್ದರು. ಮಗನ ಕ್ರಿಕೆಟ್ ಬೆಳವಣಿಗೆ ಯಲ್ಲಿ ಮೀನಾ ಪಾತ್ರ ಮಹತ್ವದ್ದಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.