ವಾಣಿಜ್ಯ ತೆರಿಗೆ ಸಂಗ್ರಹ ಗುರಿ ಪರಿಷ್ಕರಣೆ

Team Udayavani, Dec 27, 2022, 12:03 AM IST

ವಾಣಿಜ್ಯ ತೆರಿಗೆ ಸಂಗ್ರಹ ಗುರಿ ಪರಿಷ್ಕರಣೆ

ಬೆಳಗಾವಿ ರಾಜ್ಯ ಸರಕಾರವು 2023ರ ವಾಣಿಜ್ಯ ತೆರಿಗೆ ಸಂಗ್ರಹಣೆ ಗುರಿಯನ್ನು 79,010 ಕೋಟಿ ರೂ.ಗೆ ಪರಿಷ್ಕರಿಸಿದ್ದು, ಪ್ರಸಕ್ತ ಸಾಲಿನ ಪ್ರಥಮಾರ್ಧದಲ್ಲಿ ವಾಣಿಜ್ಯ ತೆರಿಗೆಯಲ್ಲಿ 47,568 ಕೋಟಿ ರೂ.ಗಳ ರಾಜಸ್ವ ಸಂಗ್ರಹವಾಗಿದೆ.

ವಾಣಿಜ್ಯ ತೆರಿಗೆ ಸಂಗ್ರಹ ಪ್ರಮಾಣ ಆಯವ್ಯಯ ಅಂದಾಜಿನ ಶೇ.62ರಷ್ಟಿದ್ದು, ಈ ಸಾಲಿನಲ್ಲಿ ರಾಜ್ಯದ ಜಿಎಸ್‌ಟಿ ಸಂಗ್ರಹವು ಉತ್ತಮವಾಗಿದೆ. ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಸಂಗ್ರಹವು ಆಯವ್ಯಯ ಅಂದಾಜಿನ ಗುರಿಗೆ ಹೋಲಿಸಿದರೆ ಹೆಚ್ಚು ಸ್ವೀಕೃತವಾಗಿದೆ. ಹಾಗಾಗಿ ವಾಣಿಜ್ಯ ತೆರಿಗೆ ಸಂಗ್ರಹದ ಗುರಿಯನ್ನು ಪರಿಷ್ಕರಿಸಿದೆ ಎಂದು ರಾಜ್ಯ ಹಣಕಾಸಿನ ಮಧ್ಯವಾರ್ಷಿಕ ಪರಿಶೀಲನೆ ವರದಿಯಲ್ಲಿ ವಿವರಿಸಲಾಗಿದೆ.

ವಿಧಾನಸಭೆಯಲ್ಲಿ ಸೋಮವಾರ ವರದಿ ಮಂಡಿಸಿದ್ದು, ವರ್ಷದ ಪ್ರಥಮಾರ್ಧದಲ್ಲಿ 28,656 ಕೋಟಿ ರೂ.ಗಳಷ್ಟು ಜಿಎಸ್‌ಟಿ ಸಂಗ್ರಹವಾಗಿದೆ, ಅದರ ಹಿಂದಿನ ವರ್ಷ 22,039 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದ್ದು ಸೆಪ್ಟಂಬರ್‌ ಅಂತ್ಯಕ್ಕೆ ಕೇಂದ್ರ ಸರಕಾರದಿಂದ 8,633 ಕೋಟಿ ರೂ. ಜಿಎಸ್‌ಟಿ ಪರಿಹಾರದ ಬಾಕಿ ಸ್ವೀಕರಿಸಿದೆ ಎಂದು ತಿಳಿಸಲಾಗಿದೆ.

ರಾಜ್ಯದ ಅಬಕಾರಿ ಸುಂಕ ಸಂಗ್ರಹವು ಹಿಂದಿನ ಸಾಲಿನ ಪ್ರಥಮಾರ್ಧ 12,396 ಕೋಟಿ ರೂ. ಸಂಗ್ರಹವಾಗಿದ್ದು, ಶೇ. 19ರ ಬೆಳವಣಿಗೆಯೊಂದಿಗೆ 14,711 ಕೋಟಿ ರೂ.ಗೆ ಏರಿಕೆಯಾಗಿದೆ. ಮೋಟಾರು ವಾಹನಗಳಿಂದ ಸಂಗ್ರಹವಾದ ತೆರಿಗೆ ಶೇ.58ರ ಬೆಳವಣಿಗೆಯೊಂದಿಗೆ 4,479 ಕೋಟಿ ರೂ.ಗೆ ಏರಿಕೆಯಾಗಿದೆ, ಮುದ್ರಾಂಕ ಮತ್ತು ನೋಂದಣಿ ಶುಲ್ಕ ಸಂಗ್ರಹವು ಹಿಂದಿನ ಸಾಲಿಗೆ ಹೋಲಿಸಿದರೆ ಶೇ.39ರಷ್ಟು ಬೆಳವಣಿಗೆಯೊಂದಿಗೆ 8,229 ಕೋಟಿ ರೂ.ಗೇರಿದೆ. 2023ನೇ ಸಾಲಿನಲ್ಲಿ ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ನೀಡಲಾಗುವ ವಿಶೇಷ ಧನಸಹಾಯಕ್ಕೆ ರಾಜ್ಯ ಸರಕಾರ ಪಾತ್ರವಾಗಿದ್ದು, 50 ವರ್ಷಗಳ ಅವಧಿಗೆ ಬಡ್ಡಿರಹಿತ ಸಾಲದ ರೂಪದಲ್ಲಿ ಬಂಡವಾಳ ಹೂಡಿಕೆ ಉಪಯೋಗಕ್ಕಾಗಿ 2,918 ಕೋಟಿ ರೂ. ಮೊತ್ತವನ್ನು ಅನುಮೋದಿಸಿದೆ.

ಸ್ವಾಯತ್ತ ಸಂಸ್ಥೆಗಳಾದ ನಿಗಮ, ಮಂಡಳಿ ಇತ್ಯಾದಿಗಳನ್ನು ವಿಲೀನಗೊಳಿಸುವುದು, ಮುಚ್ಚು ವುದು ಮತ್ತು ಅನುತ್ಪಾದಕ ಆಡಳಿತಾತ್ಮಕ ವೆಚ್ಚವನ್ನು ಕಡಿಮೆ ಮಾಡಬೇಕು. ಆಸ್ತಿ ನಗದೀಕರಣದ ಪ್ರಕ್ರಿಯೆ ತ್ವರಿತಗೊಳಿಸಬೇಕು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಟಾಪ್ ನ್ಯೂಸ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suvarna-obama

Belagavi Session: ಬರಾಕ್‌ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

1

Bailhongal: ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊ*ಲೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.