ಬರಲಿದೆ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್; ಇರಲಿದೆ ಹಲವು ಹೊಸ ವಿನ್ಯಾಸಗಳು

ಮಾರುತಿ, ಟೊಯೊಟಾಗಳಿಗೆ ಪ್ರತಿಸ್ಪರ್ಧಿ

Team Udayavani, Dec 27, 2022, 8:15 AM IST

ಬರಲಿದೆ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್; ಇರಲಿದೆ ಹಲವು ಹೊಸ ವಿನ್ಯಾಸಗಳು

ದೇಶದ ಪ್ರಮುಖ ಕಾರು ಉತ್ಪಾದಕ ಸಂಸ್ಥೆ ಹ್ಯುಂಡೈ ಮೋಟರ್ಸ್‌ ಜನಪ್ರಿಯ ವಾಹನ ಕ್ರೆಟಾದ ಫೇಸ್‌ಲಿಫ್ಟ್ ಆವೃತ್ತಿಯನ್ನು ಶೀಘ್ರವೇ ಬಿಡುಗಡೆ ಮಾಡಲಿದೆ.

ಮಾರುತಿ ಗ್ರ್ಯಾಂಡ್‌ ವಿಟಾರಾ, ಟೊಯೊಟಾ ಅರ್ಬನ್‌ ಕ್ರೂಸರ್‌ ಹೈರೈಡರ್‌ಗಳಿಗೆ ಅದು ಪ್ರತಿಸ್ಪರ್ಧಿಯಾಗಲಿದೆ ಎಂದು ಹೇಳಲಾಗುತ್ತಿದೆ.

ಹೊಸ ಮಾದರಿಯಲ್ಲಿ ಮುಂದಿನ ಭಾಗದ ಗ್ರಿಲ್‌ನ ವಿನ್ಯಾಸ ಬದಲಾಯಿಸಲಾಗಿದೆ. ಹೆಡ್‌ಲ್ಯಾಂಪ್‌ ಗಳನ್ನು ಆಯತಾಕಾರದಲ್ಲಿ ವಿನ್ಯಾಸ ಗೊಳಿಸಿ ರೂಪಿಸಲಾಗಿದೆ. ಹಿಂದಿನ ಭಾಗದಲ್ಲಿ ಇರುವ ಟೈಲ್‌ ಲ್ಯಾಂಪ್‌ ಗಳಲ್ಲಿಯೂ ಬದ ಲಾವಣೆ ಮಾಡಲಾಗಿದೆ. ಸಿಎನ್‌ಜಿ, ಪೆಟ್ರೋಲ್‌, ಡೀಸೆಲ್‌ ಮಾದರಿಯಲ್ಲಿ ಲಭ್ಯವಾಗಲಿದೆ.

 

 

ಟಾಪ್ ನ್ಯೂಸ್

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

A special Instagram account for teenagers

Instagram: ಹದಿಹರೆಯದವರಿಗೆಂದೇ ವಿಶೇಷ ಇನ್‌ಸ್ಟಾಗ್ರಾಂ ಖಾತೆ; ಮಕ್ಕಳ ಸುರಕ್ಷತೆಗಾಗಿ ಕ್ರಮ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

Big screen, low price iPhone-16 launch

iPhone-16: ಭಾರತದಲ್ಲೇ ಉತ್ಪಾದನೆ ಕಾರಣ ಐಫೋನ್‌-16 ಬೆಲೆಯಲ್ಲಿ ಇಳಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.