ಯಾದಗಿರಿ: ಸಿಹಿತಿಂಡಿಯಲ್ಲಿ ವಿಷ ಬೆರೆಸಿದ ಆರೋಪಿಗೆ ಥಳಿತ


Team Udayavani, Dec 27, 2022, 11:01 AM IST

5

ಯಾದಗಿರಿ: ಕಾಂಗ್ರೆಸ್ ಮುಖಂಡ ವಿಶ್ವನಾಥ‌ ರೆಡ್ಡಿ ದರ್ಶನಾಪುರ ಎಂಬವರಿಗೆ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಬಸವರಾಜ ಅರುಣಿ‌ ಎಂಬಾತ ಸ್ವೀಟ್ ವೊಂದರಲ್ಲಿ ವಿಷ ಬೆರೆಸಿ‌ ತಿನ್ನಿಸಲು ಮುಂದಾಗಿದ್ದ ಎಂದು ಆರೋಪಿಸಿ ಆತನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶಹಾಪುರ ನಗರದಲ್ಲಿ (ಡಿ.26) ರಂದು ನಡೆದಿದೆ.

ಕಳೆದ ಕೆಲ ತಿಂಗಳಿಂದ ಸಹಕಾರಿ ಸಂಘದ ಜಿಲ್ಲಾ ಪ್ರವರ್ತಕ ಅಧ್ಯಕ್ಷರಾಗಲು ಅರುಣಿ ಮತ್ತು ವಿಶ್ವನಾಥ‌ ರಡ್ಡಿ ದರ್ಶನಾಪುರ ಮಧ್ಯ ಪೈಪೋಟಿ ನಡೆದಿದ್ದು,‌‌ ವಿಶ್ವನಾಥ ರಡ್ಡಿ ಅವರೇ ಅದರಲ್ಲಿ ಮೇಲುಗೈ ಸಾಧಿಸಿದ್ದರು. ಅಂದಿನಿಂದ‌ ಪರಸ್ಪರರ ನಡುವೆ ಕಂದಕ ಉಂಟಾಗಿತ್ತು ಎನ್ನಲಾಗಿದೆ.

ಆದರೆ ನಿನ್ನೆ ಸೋಮವಾರ (ಡಿ.26) ಅದ್ಯಾವ ಕಾರಣಕ್ಕೆ ವಿಶ್ವನಾಥ ರೆಡ್ಡಿ ಅವರ‌ ಮನೆಗೆ‌ ಬಸವರಾಜ ಅರುಣಿ ಹೋಗಿದ್ದರೋ ಗೊತ್ತಿಲ್ಲ. ಆದರೆ‌ ಜನ‌ರ ಬಾಯಿ ಮಾತಿನ ಮೂಲಕ ಎಲ್ಲಡೆ ಕೇಳಿ ಬರುತ್ತಿರುವುದು‌ ವಿಶ್ವನಾಥ ರೆಡ್ಡಿ ಅವರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಸ್ನೇಹಿತರಾಗಲು ಮಾತುಕತೆ ನಡೆದಿತ್ತು ಎನ್ನಲಾಗಿದೆ.

ಈ ಸಂದರ್ಭದಲ್ಲಿ ಸಿಹಿ ಹಂಚಿಕೊಳ್ಳುವ ವೇಳೆ ಅರುಣಿ ತಂದಿಟ್ಟಿದ ಸ್ವೀಟ್ ಬಾಕ್ಸ್ ಕಾರಿನಲ್ಲಿ ಬಿಟ್ಟಿದ್ದು, ಅದನ್ನು ತರಲು ವಿಶ್ವನಾಥ ರೆಡ್ಡಿ‌ ತಮ್ಮ ಹುಡುಗನೊಬ್ಬನಿಗೆ‌ ಹೇಳಿದರು. ಬಳಿಕ ಅರುಣಿ, ವಿಶ್ವನಾಥ ರೆಡ್ಡಿ ಅವರಿಗೆ ಸ್ವೀಟ್ ತಿನ್ನಿಸಲು ಮುಂದಾಗ್ತಾರೆ. ಆದರೆ ವಿಶ್ವನಾಥ ರೆಡ್ಡಿ ಅವರ ಮೂಗಿಗೆ ಸಿಹಿತಿಂಡಿ ಕೆಟ್ಟ ವಾಸನೆ ಬಂದಿದ್ದು, ತಕ್ಷಣ ಸಿಹಿತಿಂಡಿ ಬೇಡ, ಇದು ಸರಿಯಿಲ್ಲ, ಏನೋ ವಾಸನೆ ಬರ್ತಿದೆ ಎಂದು ಪರಿಶೀಲಿಸಿ,ಏನಿದು ಎಂದು ಅರುಣಿಯನ್ನು ಪ್ರಶ್ನಿಸಿ ಗದರಿಸಿದಾಗ ಆತ ಬೆವತು ,ತೊದಲುತ್ತಾನೆ. ಆಗ ಅಲಿದ್ದ ಎಲ್ಲರೂ ಕೋಪಗೊಂಡು ಥಳಿಸಿದ್ದಾರೆ ಎನ್ನಲಾಗಿದೆ.

ಅರುಣಿಯವರನ್ನು ಥಳಿಸಿ ಅರೆಬರೆ ಬಟ್ಟೆಯಲ್ಲಿ ಆತನನ್ನು ಹಿಡಿದು ನಿಂತಿರುವ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ‌ ಹರಿದಾಡುತ್ತಿವೆ.

ಅರುಣಿಯವರನ್ನು ಪೊಲೀಸ್ ಠಾಣೆಗೆ ಕರೆತಂದು ವಿಚಾರಿಸಿದ್ದು, ಆತ ತಾನು ವಿಷ‌ ಬೆರೆಸಿರುವದಿಲ್ಲ. ಅದು ಹೇಗೆ ವಿಷ ಹಾಕುವೆ. ಇದೆಲ್ಲ ಸುಳ್ಳು ಎಂದು ಪೊಲೀಸರ‌ ಮುಂದೆ ಹೇಳಿಕೆ ನೀಡಿರಬಹುದು ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ.

ಆದರೆ‌ ಈ ಕುರಿತು ಅಧಿಕೃತ ಪ್ರಕರಣ ದಾಖಲಾಗಿಲ್ಲ. ಆದರೆ ಸಾಮಾಜಿಕ ಜಾಲತಾಣದಲ್ಲಿ ಅರುಣಿ ಮೇಲೆ ಹಲ್ಲೆ ನಡೆದಿರುವ ಕುರಿತು ಸಾರ್ವಜನಿಕ ವಲಯದಲ್ಲಿ ಪರ ವಿರೋಧ ಚರ್ಚೆ ನಡೆದಿದೆ.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.