ಬಜ್ಪೆ: ಆವರಣ ಇಲ್ಲದ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

Team Udayavani, Dec 27, 2022, 2:47 PM IST

9

ಬಜ್ಪೆ: ಆವರಣ ಇಲ್ಲದ ಬಾವಿಗೆ ಆಯಾ ತಪ್ಪಿ ಕಾಲು ಜಾರಿ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಡಿ. 27 ರಂದು ನಡೆದಿದೆ.

ಕೊಳಂಬೆ ತಲ್ಲದ ಬೈಲು ನಿವಾಸಿ ಪದ್ಮನಾಭ ಬೆಲ್ಚಡ (51) ಮೃತಪಟ್ಟ ವ್ಯಕ್ತಿ.

ಪದ್ಮನಾಭ ಬಜ್ಪೆಯಲ್ಲಿ ಮದ್ಯದಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಪ್ರಸ್ತುತ ಆ ಪ್ರದೇಶದಲ್ಲಿ ಸೆಕ್ಷನ್ 144 ಜಾರಿಯಲ್ಲಿರುವ ಕಾರಣ ಮನೆಯಲ್ಲೇ ಇದ್ದರು. ಬೆಳಿಗ್ಗೆ 7 ಗಂಟೆಯ ಸುಮಾರಿಗೆ ಮನೆ ಸಮೀಪದ ಬಾವಿ ಬಳಿ ತೆರಳಿದಾಗ ಆಕಸ್ಮಿಕವಾಗಿ ಬಿದ್ದು ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಅಕ್ನಿಶಾಮಕ ದಳದವರು ಸ್ಥಳಕ್ಕೆ ಭೇಟಿ ನೀಡಿ ಶವ ಮೇಲಕ್ಕೆತ್ತಿ, ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.  ಮೃತರು ಪತ್ನಿ ಹಾಗು ಪುತ್ರಿಯನ್ನು ಅಗಲಿದ್ದಾರೆ.

ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.