‘ಸಹರಾ’: ಕ್ರಿಕೆಟ್ ಸಾಧಕಿಯ ಸುತ್ತ ಒಂದು ಕನ್ನಡ ಚಿತ್ರ


Team Udayavani, Dec 27, 2022, 3:17 PM IST

‘ಸಹರಾ’: ಕ್ರಿಕೆಟ್ ಸಾಧಕಿಯ ಸುತ್ತ ಒಂದು ಕನ್ನಡ ಚಿತ್ರ

ಕ್ರಿಕೆಟ್‌ ಆಟಕ್ಕೆ ಸಂಬಂಧಪಟ್ಟಂತೆ ಹಲವಾರು ಚಲನಚಿತ್ರಗಳು, ಹಲವಾರು ಭಾಷೆಗಳಲ್ಲಿ ಈಗಾಗಲೇ ತೆರೆಮೇಲೆ ಬಂದುಹೋಗಿವೆ. ಆದರೆ ಓರ್ವ ಕ್ರಿಕೆಟ್‌ ಆಟಗಾರ್ತಿಯ ಸಾಧನೆಯ ಕುರಿತಂತೆ ಕಥೆ ಇಟ್ಟುಕೊಂಡು ಯಾವುದೇ ಚಿತ್ರ ನಿರ್ಮಾಣವಾಗಿಲ್ಲ. “ಸಹರಾ’ ಎನ್ನುವ ಚಿತ್ರದ ಮೂಲಕ ಯುವಕರ ತಂಡವೊಂದು ಅಂಥ ಪ್ರಯತ್ನವನ್ನು ಸಾಧಿಸಹೊರಟಿದೆ. ಕನ್ನಡದಲ್ಲಿ ಮೊದಲ ಮಹಿಳಾ ಕ್ರಿಕೆಟ್‌ ಪ್ರಧಾನ ಸಿನಿಮಾವೊಂದು ತಯಾರಾಗುತ್ತಿದೆ.

ಕಳೆದ 8 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಹನಿರ್ದೇಶಕರಾಗಿ ಕೆಲಸ ಮಾಡಿರುವ ಮಂಜೇಶ್‌ ಭಗವತ್‌ ಅವರು ಇದೇ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತು, “ಸಹರಾ’ ಚಿತ್ರವನ್ನು ಹೊರತರುತ್ತಿದ್ದಾರೆ. “ಮಾ ಕ್ರಿಯೆಷನ್ಸ್’ ಬ್ಯಾನರ್‌ ಅಡಿಯಲ್ಲಿ ತಯಾರಾಗುತ್ತಿರುವ ಮೊದಲ ಚಿತ್ರಕ್ಕೆ ನಿರ್ದೇಶಕರೇ ಕಥೆ-ಚಿತ್ರಕಥೆ – ಸಂಭಾಷಣೆ ಕೂಡಾ ರಚಿಸಿದ್ದಾರೆ.

ಈಗಾಗಲೇ ಮೈಸೂರು, ನಂಜನಗೂಡು , ಬೆಂಗಳೂರು, ಚಿಕ್ಕಮಗಳೂರು, ಮೂಡಿಗೆರೆ, ಸಕಲೇಶಪುರ ಸುತ್ತಮುತ್ತ ಶೇ 95ರಷ್ಟು ಭಾಗದ ಚಿತ್ರೀಕರಣವನ್ನು ಮುಗಿಸಿರುವ ಸಹರಾ ಚಿತ್ರತಂಡ, ಕ್ಲೈಮ್ಯಾಕ್ಸ್ ಹಂತದ ಶೂಟಿಂಗ್‌ ಮಾತ್ರವೇ ಬಾಕಿ ಉಳಿಸಿಕೊಂಡಿದೆ.

ಈ ಚಿತ್ರದಲ್ಲಿ ನಾಯಕಿಯಾಗಿ ಮೈಸೂರಿನ ಸಾರಿಕಾ ರಾವ್‌ ಅಭಿನಯಿಸಿದ್ದು, ಚಿತ್ರದ ಪಾತ್ರಕ್ಕಾಗಿಯೇ ರಣಜಿ ಆಟಗಾರರಾದ. ಕೆ.ಬಿ. ಪವನ್‌ ಅವರ ಬಳಿ ಕ್ರಿಕೆಟ್‌ ಆಟದ ಬಗ್ಗೆ ತರಬೇತಿ ಪಡೆದುಕೊಂಡು ನಂತರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಚಿತ್ರದ ಅತಿಥಿ ಪಾತ್ರದಲ್ಲಿ ಭಾರತ ತಂಡ ಪ್ರತಿನಿಧಿಸಿದ್ದ, ಕರ್ನಾಟಕದ ಮಾಜಿ ಆಟಗಾರರು ಡೇವಿಡ್‌ ಜಾನ್ಸನ್‌ ಮತ್ತು ರಘುರಾಮ್‌ ಭಟ್‌ ಕಾಣಿಸಿಕೊಂಡಿದ್ದಾರೆ.

ಉಳಿದಂತೆ ಚಿತ್ರದ ತಾರಾಬಳಗದಲ್ಲಿ ಮಂಜುನಾಥ ಹೆಗಡೆ, ಕುರಿ ಸುನಿಲ್, ಅಂಕುಶ್‌ ರಜತ್‌, ರಂಜನ್‌, ಮಂಜುಳಾ ರೆಡ್ಡಿ, ಪ್ರಕಾಶ್‌ ಶೆಟ್ಟಿ ಮುಂತಾದವರು ಅಭಿನಯಿಸಿದ್ದಾರೆ. ವಿನ್ಸೆಂಟ್‌ ಅಂಥೋಣಿ ರೂಥ್‌ ಛಾಯಾಗ್ರಹಣ, ಸೂರಜ್‌ ಜೋಯಿಸ್‌ ಸಂಗೀತ ಸಂಯೋಜನೆ, ಜೇಮ್ಸ್ ಚೇತನ್‌, ಸಿಂಪಲ್‌ ಸುನೀ , ರತೀಶ್‌ ಜಯನ್‌, ಮಂಜೇಶ್‌ ಭಗವತ್‌ ಅವರ ಸಾಹಿತ್ಯವಿದ್ದು, ರಾಜೇಶ್‌ ಕೃಷ್ಣನ್‌, ಚಂದನ್‌ ಶೆಟ್ಟಿ , ವ್ಯಾಸರಾಜ್‌ , ನವೀನ್‌ ಸಜ್ಜು, ಸಿದ್ದಾರ್ಥ ಬಲ್ಮಾ, ಸುಪ್ರೀಯಾರಾಮ್‌ ಚಿತ್ರದ ಹಾಡುಗಳಿಗೆ ದನಿಯಾಗಿದ್ದಾರೆ.

ಸಂತೋಷ್‌ ನೃತ್ಯ ಸಂಯೋಜನೆ, ಥ್ರಿಲ್ಲರ್‌ ಮಂಜು ಸಾಹಸ, ವಿಜಯ್‌. ಎಂ ಕುಮಾರ್‌ ಸಂಕಲನ, ಕೃಷ್ಣ ಮೂರ್ತಿ ಕನಕಪುರ ಪ್ರಸಾಧನ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.