ಪೌರಕಾರ್ಮಿಕರಿಗೆ ಮನೆಗಳ ನಿರ್ಮಾಣ: ಸಚಿವ ಎಂ.ಟಿ.ಬಿ.ನಾಗರಾಜ್
Team Udayavani, Dec 27, 2022, 9:35 PM IST
ಸುವರ್ಣ ವಿಧಾನಸೌಧ: ರಾಜ್ಯದಲ್ಲಿ ಪೌರಕಾರ್ಮಿಕರಿಗಾಗಿ ಗೃಹ ಭಾಗ್ಯ ಯೋಜನೆಯಡಿ 5,188 ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಕಟ್ಟಡ ನಿರ್ಮಾಣದಲ್ಲಿ ಲೋಪ, ಕಳಪೆ ಕಂಡು ಬಂದಲ್ಲಿ ಸಂಬಂಧಿಸಿದ ಏಜೆನ್ಸಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ, ಸಣ್ಣ ಕೈಗಾರಿಕೆಗಳ ಸಚಿವ ಎಂ.ಟಿ.ಬಿ.ನಾಗರಾಜ್ ಹೇಳಿದರು.
ಪರಿಷತ್ನಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ಎಸ್.ರುದ್ರೇಗೌಡರ ಪ್ರಶ್ನೆಗೆ ಉತ್ತರಿಸಿ, ರಾಜ್ಯದಲ್ಲಿ ಪೌರ ಕಾರ್ಮಿಕರಿಗಾಗಿ ಮನೆ ನಿರ್ಮಾಣಕ್ಕೆ ಎರಡು ರೀತಿಯ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ. ನಿವೇಶನ ಹೊಂದಿದ ಪೌರಕಾರ್ಮಿಕರಿಗೆ 7.50 ಲಕ್ಷ ರೂ.ಗಳ ನೆರವು ನೀಡಲಾಗುತ್ತಿದ್ದು, ಅವರೇ ಮನೆಯನ್ನು ನಿರ್ಮಿಸಿಕೊಳ್ಳಬೇಕಾಗಿದೆ. ಇನ್ನೊಂದು ಜಿ ಪ್ಲಸ್ 2 ಮಾದರಿಯಲ್ಲಿ ಸರ್ಕಾರವೇ ಅಪಾರ್ಟ್ಮೆಂಟ್ ನಿರ್ಮಾಣ ಮಾಡಿ ಪೌರಕಾರ್ಮಿಕರಿಗೆ ನೀಡಲಾಗುತ್ತದೆ ಎಂದು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Bailhongal: ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊ*ಲೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.