ಹಳೆಯ ಮೊಬೈಲ್‌ಗ‌ಳಲ್ಲಿ ಡಿ.31ರಿಂದ ವಾಟ್ಸ್‌ಆ್ಯಪ್‌ ಸ್ಥಗಿತ


Team Udayavani, Dec 28, 2022, 7:45 AM IST

ಹಳೆಯ ಮೊಬೈಲ್‌ಗ‌ಳಲ್ಲಿ 31ರಿಂದ ವಾಟ್ಸ್‌ಆ್ಯಪ್‌ ಸ್ಥಗಿತ

ಹೊಸದಿಲ್ಲಿ: ಡಿ.31ರ ಅನಂತರ ಹಳೆಯ ಆ್ಯಂಡ್ರಾಯ್ಡ ಮೊಬೈಲ್‌ಗ‌ಳಲ್ಲಿ ಮೆಟಾ ಒಡೆತನದ ವಾಟ್ಸ್‌ಆ್ಯಪ್‌ ಕಾರ್ಯ ನಿರ್ವಹಣೆ ಸ್ಥಗಿತವಾಗಲಿದೆ.

ಸ್ಯಾಮ್‌ಮೊಬೈಲ್‌ ವರದಿ ಪ್ರಕಾರ, 2011, 2012 ಮತ್ತು 2013ರಲ್ಲಿ ಬಿಡುಗಡೆಯಾದ ಸ್ಯಾಮ್‌ಸಂಗ್‌ ಸ್ಮಾರ್ಟ್‌ ಫೋನ್‌ ಗಳಾದ ಗ್ಯಾಲಕ್ಸಿ ಏಸ್‌ 2, ಗ್ಯಾಲಕ್ಸಿ ಕೋರ್‌, ಗ್ಯಾಲಕ್ಸಿ ಎಸ್‌2, ಗ್ಯಾಲಕ್ಸಿ ಎಸ್‌3 ಮಿನಿ, ಗ್ಯಾಲಕ್ಸಿ ಟ್ರೆಂಡ್‌ 2, ಗ್ಯಾಲಕ್ಸಿ ಟ್ರೆಂಡ್‌ ಲೈಟ್‌ ಹಾಗೂ ಗ್ಯಾಲಕ್ಸಿ ಎಕ್ಸ್‌ ಕವರ್‌2 ಮೊಬೈಲ್‌ಗ‌ಳಲ್ಲಿ ಆಂಡ್ರಾಯ್ಡ 4.ಎಕ್ಸ್‌ ವರೆಗೆ ಮಾತ್ರ ಒಎಸ್‌ ಅಪ್‌ಡೇಟ್‌ ಆಗಿರುವುದರಿಂದ ಈ ಸ್ಮಾರ್ಟ್‌ ಫೋನ್‌ಗಳಲ್ಲಿ ವಾಟ್ಸ್‌ಆ್ಯಪ್‌ ಸಪೋರ್ಟ್‌ ಮಾಡುವು ದಿಲ್ಲ. ಅದೇ ರೀತಿ ಆ್ಯಪಲ್‌, ಎಚ್‌ಟಿಸಿ, ಹುವೈ, ಲೆನಾವಾ, ಎಲ್‌ಜಿ, ಸೋನಿ ಸಹಿತ ಇತರ ಮೊಬೈಲ್‌ಗ‌ಳಲ್ಲಿ ಡಿ.31ರ ಅನಂತರ ಈ ಸ್ಮಾರ್ಟ್‌ ಫೋನ್‌ಗಳಲ್ಲಿ ವಾಟ್ಸ್‌ಆ್ಯಪ್‌ ಕೆಲಸ ಮಾಡುವುದು ನಿಲ್ಲಿಸಲಿದೆ ಎಂದು ವರದಿಗಳು ತಿಳಿಸಿವೆ.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

A special Instagram account for teenagers

Instagram: ಹದಿಹರೆಯದವರಿಗೆಂದೇ ವಿಶೇಷ ಇನ್‌ಸ್ಟಾಗ್ರಾಂ ಖಾತೆ; ಮಕ್ಕಳ ಸುರಕ್ಷತೆಗಾಗಿ ಕ್ರಮ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

Big screen, low price iPhone-16 launch

iPhone-16: ಭಾರತದಲ್ಲೇ ಉತ್ಪಾದನೆ ಕಾರಣ ಐಫೋನ್‌-16 ಬೆಲೆಯಲ್ಲಿ ಇಳಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.