ಮುದ್ರಾಂಕ ಶುಲ್ಕಕ್ಕೆ ವಿನಾಯಿತಿ: ಮಸೂದೆ ಅನುಮೋದನೆ
Team Udayavani, Dec 28, 2022, 12:52 AM IST
ಬೆಳಗಾವಿ: ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ ನಿಧಿ (ಪಿಎಂ-ಎಸ್‌ವಿಎ) ಯೋಜನೆ ಯಡಿ ಸಾಲ ಪಡೆಯುವ ಬೀದಿ ಬದಿ ವ್ಯಾಪಾರಿಗಳಿಗೆ ಮುದ್ರಾಂಕ ಶುಲ್ಕಕ್ಕೆ ವಿನಾಯಿತಿ ನೀಡುವ ಮಸೂದೆಗೆ ಮಂಗಳವಾರ ವಿಧಾನ ಪರಿಷತ್‌ನಲ್ಲಿ ಅನುಮೋದನೆ ದೊರೆಯಿತು.
ಈ ಯೋಜನೆ ಅಡಿ ಸಾಲ ಪಡೆ ಯುವಾಗ ಬರೆದುಕೊಡುವ ಸಾಲ ಕರಾರುಪತ್ರಗಳ ಮೇಲಿನ ಸುಮಾರು 10 ಲಕ್ಷದವರೆಗಿನ ಸಾಲಕ್ಕೆ ಮೆಲಿನ ಮುದ್ರಾಂಕ ಶುಲ್ಕಕ್ಕೆ ವಿನಾಯಿತಿ ದೊರೆಯಲಿದೆ. ಎರಡು ಲಕ್ಷ ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲ ಆಗಲಿದೆ ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.