ರಾಶಿ ಫಲ; ಮಾತೃ ಸಮಾನ ವರ್ಗದವರ ನಿಮಿತ್ತ ಖರ್ಚು,ಮಿತ್ರರೊಂದಿಗೆ ಜಾಗ್ರತೆಯಿಂದ ವ್ಯವಹರಿಸಿ


Team Udayavani, Dec 28, 2022, 7:17 AM IST

1

ಮೇಷ: ಅಧಿಕ ಧನ ಸಂಚಯನ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ದೇವತಾ ಸ್ಥಳ ಸಂದರ್ಶನ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ.

ವೃಷಭ: ನಿರೀಕ್ಷಿತ ಸ್ಥಾನಮಾನ ಗೌರವಾದಿ ವೃದ್ಧಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಒದಗುವ ಕಾಲ. ಅನಿರೀಕ್ಷಿತ ಧನ ಸಂಪತ್ತು ಲಭ್ಯ. ಕೆಲಸ ಕಾರ್ಯಗಳಲ್ಲಿ ಶ್ಲಾಘನೆ ಇತ್ಯಾದಿ ಶುಭ ಫ‌ಲ.

ಮಿಥುನ: ದೂರ ಪ್ರಯಾಣ ಸಂಭವ. ಸಂಪತ್ತಿನ ಉಳಿತಾಯಕ್ಕೆ ಚಿಂತನೆ. ಮಾತೃ ಸಮಾನ ವರ್ಗದವರ ನಿಮಿತ್ತ ಖರ್ಚು. ಮಿತ್ರರೊಂದಿಗೆ ಜಾಗ್ರತೆಯಿಂದ ವ್ಯವಹರಿಸಿ. ಪಾಲುದಾರಿಕೆ ವ್ಯವಹಾರಗಳಲ್ಲಿ ಅಧಿಕ ಶ್ರಮದಿಂದ ಯಶಸ್ಸು ಲಭ್ಯ.

ಕರ್ಕ: ಉದ್ಯೋಗ ವ್ಯವಹಾರಗಳಲ್ಲಿ ನೇತೃತ್ವ, ತಲ್ಲೀನತೆ. ನಿರೀಕ್ಷಿತ ಕೆಲಸಗಳಲ್ಲಿ ಸಫ‌ಲತೆ. ಪಿತೃ ಸಮಾನರಿಂದ ಅನುಕೂಲ. ಆರೋಗ್ಯದಲ್ಲಿ ಸುಧಾರಣೆ. ಸಾಂಸಾರಿಕ ಸುಖಕ್ಕೆ ಪರಿಶ್ರಮ ಅಗತ್ಯ. ಚರ್ಚೆಗೆ ಆಸ್ಪದ ನೀಡದಿರಿ.

ಸಿಂಹ: ವಿದ್ಯಾರ್ಥಿಗಳಿಗೆ, ಜ್ಞಾನಿಗಳಿಗೆ ಅನುಕೂಲಕರ ಪರಿಸ್ಥಿತಿ. ತಿಳಿದಂತಹ ವಿದ್ಯೆಯನ್ನು ಪರರಿಗೆ ಹಂಚಿದ ಸಂತೋಷ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ಹಣ ಸಂಪತ್ತಿನ ವೃದ್ಧಿ. ದೇವತಾ ಕಾರ್ಯಗಳಲ್ಲಿ ಅಡಚಣೆ ಎದುರಾದೀತು.

ಕನ್ಯಾ: ದೇವತಾ ಕಾರ್ಯಗಳಲ್ಲಿ ಭಾಗಿ. ನೇತೃತ್ವ ವಹಿಸಿದ ನೆಮ್ಮದಿ. ದೀರ್ಘ‌ ಪ್ರಯಾಣ ಸಂಭವ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯದ ಬಗ್ಗೆ ಗಮನಹರಿಸಿ.

ತುಲಾ:ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ವೃದ್ಧಿ ಕೀರ್ತಿ ಸಂಪಾದನೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದೂರ ಪ್ರಯಾಣ ಸಂಭವ. ಆರೋಗ್ಯ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗುರುಹಿರಿಯರಿಂದ ಮನಃ ಸಂತೋಷ.

ವೃಶ್ಚಿಕ: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರದವರು ಚರ್ಚೆಗೆ ಅವಕಾಶ ನೀಡದೇ ಇದ್ದರೆ ಅಭಿವೃದ್ಧಿ ಅವಕಾಶಗಳು ದೊರಕುವುದು. ಎಲ್ಲಾ ವಿಚಾರದಲ್ಲೂ ಜಾಗ್ರತೆಯ ನಡೆ ಅಗತ್ಯ.

ಧನು: ಪರಿಶ್ರಮ ಜವಾಬ್ದಾರಿಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಗೌರವ ಆದರಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧ್ಯಯನ ಪ್ರವೃತ್ತರಿಗೆ ಸರ್ವವಿಧದ ಸೌಲಭ್ಯ ಲಭ್ಯ. ಆರೋಗ್ಯ ಉತ್ತಮ.

ಮಕರ: ಆಸ್ತಿ ವಿಚಾರದಲ್ಲಿ ಬದಲಾವಣೆಗಳು ತೋರಿಬಂದಾವು. ಉದ್ಯೋಗ ವ್ಯವಹಾರ ಗಳಲ್ಲಿ ಗಣ್ಯರ ಮೇಲಧಿಕಾರಿಗಳ ಸಹಾಯ ಸಹಕಾರದಿಂದ ಪ್ರಗತಿ. ದೀರ್ಘ‌ ಹಾಗೂ ಸಣ್ಣ ಪ್ರಯಾಣ ಸಂಭವ. ಆರ್ಥಿಕ ಸ್ಥಿತಿ ವೃದ್ಧಿದಾಯಕ. ಹಿರಿಯರ ಸೂಕ್ತ ಪ್ರೋತ್ಸಾಹ.

ಕುಂಭ: ಆರೋಗ್ಯ ಉತ್ತಮ. ದೇವತಾನು ಗ್ರಹದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಶ್ರೇಯಸ್ಸು ತೋರಿಬರುವುವು. ದೂರದ ವ್ಯವಹಾರದಿಂದ ಧನ ವೃದ್ಧಿ ಸ್ಥಾನ ಲಭ್ಯ. ಗೃಹದಲ್ಲಿ ಸಂತಸದ ವಾತಾವರಣ.

ಮೀನ: ಹೆಚ್ಚಿದ ಜವಾಬ್ದಾರಿ. ದೇಹಕ್ಕೆ ಆಯಾಸ ಆಗದಂತೆ ಕರ್ತವ್ಯ ನಿರ್ವಹಿಸಿ ಆರೋಗ್ಯ ಗಮನಿಸಿಕೊಳ್ಳಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ದಂಪತಿಗಳಲ್ಲಿ ಪರಸ್ಪರ ಅನ್ಯೋನ್ಯತೆ. ಮಕ್ಕಳಿಂದ ಸುಖ ಸಂತೋಷ.

ಟಾಪ್ ನ್ಯೂಸ್

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

Dina Bhavishya

Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.