ಮನೆಯಲ್ಲೇ ದುರಂತ ಅಂತ್ಯ ಕಂಡ 22 ವರ್ಷದ ಸೋಶಿಯಲ್ ಮೀಡಿಯಾ ಪ್ರಭಾವಿ ಯುವತಿ
Team Udayavani, Dec 28, 2022, 10:14 AM IST
ಛತ್ತೀಸ್ ಗಡ: 22 ವರ್ಷದ ಸಾಮಾಜಿಕ ಜಾಲತಾಣ ಪ್ರಭಾವಿ (Social media influencer) ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ಛತ್ತೀಸ್ ಗಡದ ಚಕ್ರಧರ್ ನಗರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ:ಜಮ್ಮು ಕಾಶ್ಮೀರ: ಉಗ್ರರ ಗುಂಡಿನ ಚಕಮಕಿ; ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಯೂಟ್ಯೂಬ್, ಫೇಸ್ ಬುಕ್ ಹಾಗೂ ಇನ್ಸ್ಟಾಗ್ರಾಮ್ ನಲ್ಲಿ ತನ್ನ ರೀಲ್ಸ್ ಹಾಗೂ ಶಾರ್ಟ್ಸ್ ವಿಡಿಯೋಗಳಿಂದ ಅಪಾರ ಹಿಂಬಾಲಕರನ್ನು ಹೊಂದಿದ್ದ ಲೀನಾ ನಾಗವಂಶಿ ಕೊನೆಯ ಬಾರಿ ಕ್ರಿಸ್ ಮಸ್ ಹಬ್ಬದ ಪೋಸ್ಟ್ ಹಾಕಿದ್ದರು. ಆ ಬಳಿಕ ತಮ್ಮ ಮನೆಯಲ್ಲೇ ದುರಂತ ಅಂತ್ಯ ಕಂಡಿದ್ದಾರೆ.
ಈ ಸಂಬಂಧ ಪೊಲೀಸರು ದೂರು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಈ ರೀತಿ ನಿರ್ಧಾರ ತೆಗೆದುಕೊಳ್ಳುವುದರ ಹಿಂದೆ ಯಾವ ಕಾರಣವಿರಬಹುದು ಎಂದು ಪೊಲೀಸರು ಪ್ರಕರಣದ ಜಾಡನ್ನು ಪತ್ತೆ ಹಚ್ಚುತ್ತಿದ್ದಾರೆ.
ದ್ವಿತೀಯ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ಲೀನಾ ಇನ್ಸ್ಟಾಗ್ರಾಮ್ ನಲ್ಲಿ 10 ಸಾವಿರಕ್ಕೂ ಹೆಚ್ಚಿನ ಫಾಲೋವರ್ಸನ್ನು ಹೊಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.