ಪ್ರಧಾನಿ ಮೋದಿ ತಾಯಿ ಹೀರಾಬೆನ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
Team Udayavani, Dec 28, 2022, 1:22 PM IST
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಅಹಮದಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಮೋದಿ ಅವರ ತಾಯಿ ಹೀರಾಬೆನ್ ಅವರನ್ನು ದಾಖಲಿಸಲಾಗಿದ್ದು, ಅವರ ಆರೋಗ್ಯವನ್ನು ವಿಚಾರಿಸಲು ಮೋದಿ ಅವರು ಆಸ್ಪತ್ರೆಗೆ ತೆರಳಲಿದ್ದಾರೆ ಎಂದು ವರದಿ ತಿಳಿಸಿದೆ.
ಹೀರಾಬೆನ್ ಅವರಿಗೆ 100 ವರ್ಷ ವಯಸ್ಸಾಗಿದ್ದು, ಇದಕ್ಕೂ ಮೊದಲು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ವರದಿ ತಿಳಿಸಿದೆ.
ಇತ್ತೀಚೆಗೆ ಮೋದಿ ಗುಜರಾತ್ ಎಲೆಕ್ಷನ್ ಆದ ತಾಯಿ ಆಶೀರ್ವಾದವನ್ನು ಪಡೆದುಕೊಂಡಿದ್ದರು. ನಿನ್ನೆಯಷ್ಟೇ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರ ಕಾರು ಮೈಸೂರಿನಲ್ಲಿ ಅಪಘಾತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.