ವಿಟ್ಲ: ಆಟೋ ರಿಕ್ಷಾ ಮತ್ತು ಕಾರು ನಡುವೆ ಅಪಘಾತ: ರಿಕ್ಷಾ ಚಾಲಕ ಗಂಭೀರ
Team Udayavani, Dec 28, 2022, 6:20 PM IST
ವಿಟ್ಲ: ಕೊಡಾಜೆ ಮಸೀದಿ ಬಳಿ ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ರಿಕ್ಷಾದಲ್ಲಿದ್ದ ಚಾಲಕ ಮತ್ತು ಸಹಪ್ರಯಾಣಿಕರು ಗಾಯಗೊಂಡಿದ್ದಾರೆ.
ಮಾಣಿಯಿಂದ ಅನಂತಾಡಿಗೆ ತೆರಳುತ್ತಿದ್ದ ಆಟೋ ರಿಕ್ಷಾ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಆಲ್ಟೊ ಕಾರು ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆಟೊ ಚಾಲಕ ಕೂಸಪ್ಪ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ:ಕೃಷಿಕ ಬಾಂಧವರಿಗೆ ಇಲ್ಲಿದೆ 60 to 80 ft ಉದ್ದದ ಇಂಟರ್ಲಾಕ್ ದೋಟಿ !!
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.