ಕೊಚರ್ ದಂಪತಿ ಸಿಬಿಐ ಕಸ್ಟಡಿ 29ರ ವರೆಗೆ ವಿಸ್ತರಣೆ
ತನಿಖಾ ಸಂಸ್ಥೆ ಮನವಿಗೆ ಕೋರ್ಟ್ ಸಮ್ಮತಿ
Team Udayavani, Dec 28, 2022, 10:09 PM IST
ಮುಂಬೈ: ಐಸಿಐಸಿಐ ಬ್ಯಾಂಕ್ಗೆ ವಂಚನೆ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಸಿಇಒ ಚಂದಾ ಕೊಚರ್, ಅವರ ಪತಿ ದೀಪಕ್ ಕೊಚರ್ ಅವರ ಸಿಬಿಐ ಕಸ್ಟಡಿ ಅವಧಿ ಡಿ.29ರ ವರೆಗೆ ವಿಸ್ತರಿಸಲಾಗಿದೆ.
ಮುಂಬೈನಲ್ಲಿರುವ ಸಿಬಿಐನ ವಿಶೇಷ ಕೋರ್ಟ್ ಮುಂದೆ ಅವರಿಬ್ಬರನ್ನು ಬುಧವಾರ ಹಾಜರುಪಡಿಸಲಾಯಿತು. ಕೇಂದ್ರ ತನಿಖಾ ಸಂಸ್ಥೆಯ ಪರವಾಗಿ ವಾದಿಸಿದ ಎ.ಲಿಮೋಸಿನ್ ಇನ್ನೂ ಬಂಧಿತರನ್ನು ಇನ್ನೂ ಎರಡು ದಿನಗಳ ಕಾಲ ಸಂಸ್ಥೆಯ ವಶಕ್ಕೆ ಒಪ್ಪಿಸಿ ಆದೇಶ ನೀಡಬೇಕು.
ಜತೆಗೆ ಈಗಾಗಲೇ ವಶಪಡಿಸಿಕೊಳ್ಳಲಾಗಿರುವ ದಾಖಲೆಗಳ ಆಧಾರದ ಮೇಲೆ ಚಾಂದಾ ಕೊಚರ್ ಮತ್ತು ದೀಪಕ್ ಕೊಚರ್ ಅವರಿಂದ ಮತ್ತಷ್ಟು ಮಾಹಿತಿ ಪಡೆಯಬೇಕು ಎಂದು ಲಿಮೋಸಿನ್ ವಿಶೇಷ ಕೋರ್ಟ್ ನ್ಯಾಯಾಧೀಶರಿಗೆ ಅರಿಕೆ ಮಾಡಿಕೊಂಡರು.
ಆದರೆ, ತನಿಖಾ ಸಂಸ್ಥೆಯ ಕೋರಿಕೆಗೆ ಕೊಚ್ಚರ್ ದಂಪತಿ ಪರ ವಕೀಲರು ಆಕ್ಷೇಪ ಮಾಡಿದ್ದಾರೆ. ಒಟ್ಟಾರೆ ಬಂಧನ ಪ್ರಕ್ರಿಯೆಯೇ ಕಾನೂನು ಬಾಹಿರ ಎಂದು ಅವರು ವಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.