ಯುಮುನಾ ಎಕ್ಸ್‌ಪ್ರೆಸ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
Team Udayavani, Dec 29, 2022, 7:35 AM IST
ಆಗ್ರಾ: ಉತ್ತರ ಪ್ರದೇಶದ ನೊಯ್ಡಾದಿಂದ ಔರೈಯಾಗೆ ಶೇರ್ ಟ್ಯಾಕ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ 23 ವರ್ಷದ ಮಹಿಳೆಯನ್ನು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಆಗ್ರಾ ಹೊರವಲಯದ ಯುಮುನಾ ಎಕ್ಸ್ ಪ್ರಸ್ ಹೆದ್ದಾರಿಯಲ್ಲಿ ನಡೆದಿದೆ.
ಈ ಸಂಬಂಧ 40 ವರ್ಷದ ಕ್ಯಾಬ್ ಚಾಲಕ ಹಾಗೂ ಆತನ ಇಬ್ಬರು ಸಹಚರರನ್ನು ಔರೈಯಾ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ.
ಔರೈಯಾದಲ್ಲಿರುವ ತಾಯಿ ಮನೆಗೆ ತೆರಳಲು ಮಂಗಳವಾರ ರಾತ್ರಿ 8.30ರ ಸುಮಾರಿಗೆ ಶೇರ್ ಟ್ಯಾಕ್ಸಿ ಬುಕ್ ಮಾಡಿದ ಮಹಿಳೆ, ನೊಯ್ಡಾದಿಂದ ಪ್ರಯಾಣ ಆರಂಭಿಸಿದ್ದಾರೆ.
ದಾರಿಯಲ್ಲಿ ಚಾಲಕನ ಇತರ ಇಬ್ಬರು ಸಹಚರರು ಕ್ಯಾಬ್‌ಗ ಹತ್ತಿದ್ದಾರೆ. ಆದರೆ ಅವರು ಸಹ ಪ್ರಯಾಣಿಕರು ಇರಬಹುದು ಎಂದು ಮಹಿಳೆ ಭಾವಿಸಿದ್ದರು.
ಆಗ್ರಾದ ಹೊರವಲಯದಲ್ಲಿ ಯುಮುನಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಚಾಲಕ ಕ್ಯಾಬ್ ನಿಲ್ಲಿಸಿದ್ದಾನೆ. ಅನಂತರ ಮೂವರು ಸೇರಿಕೊಂಡು ಮಹಿಳೆಯನ್ನು ರಸ್ತೆಯ ಪಕ್ಕದ ಪೊದೆಗಳಿರುವ ಜಾಗಕ್ಕೆ ಬಲವಂತವಾಗಿ ಎಳೆದೊಯ್ಡು ಮೂವರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಬಳಿಕ ಆಕೆಯನ್ನು ಎತ್ಮಾದಪುರ ಸಮೀಪ ಕರೆತಂದ ಆರೋಪಿಗಳು, ಬೇರೊಂದು ಆಟೋದಲ್ಲಿ ಆಕೆಯನ್ನು ಫಿರೋಜಾಬಾದ್‌ಗೆ ಕಳುಹಿಸಿದ್ದಾರೆ.
ಬುಧವಾರ ಬೆಳಗ್ಗೆ ಎತ್ಮಾದಪುರ ಪೊಲೀಸ್ ಠಾಣೆಗೆ ಬಂದು ಮಹಿಳೆ ದೂರು ದಾಖಲಿಸಿದ್ದಾರೆ. ಪೊಲೀಸರು ಕ್ಯಾಬ್ ಮಾಹಿತಿ ಮತ್ತು ಸಿಸಿಟಿವಿಗಳ ಸಹಾಯದಿಂದ ಮಿಂಚಿನ ಕಾರ್ಯಾಚರಣೆ ನಡೆಸಿ ಬುಧವಾರವೇ ಎಲ್ಲ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ
Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್ ರಿಜಿಜು
Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ
EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.